ಬೆಂಗಳೂರು:ಶನಿವಾರ (ಆ.20) ರಾತ್ರಿ ಸಿನಿಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ದಂಪತಿಯ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವಿಗೀಡಾಗಿ, ಪತಿಯ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕಲ್ಯಾಣನಗರದ ಜಂಕ್ಷನ್ ಬಳಿ ನಡೆದಿದೆ.
ಶ್ವೇತಾ (23) ಮೃತಪಟ್ಟ ಮಹಿಳೆ. ಪತಿ ಆನಂದ್ (28) ಸ್ಥಿತಿ ತೀರ ಗಂಭೀರವಾಗಿದ್ದು, ಹೆಚ್​ಬಿಆರ್ ಮುಖ್ಯ ರಸ್ತೆ ಬಳಿಯಿರುವ ಆಲ್ಟಿಯಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇತ್ತೀಚೆಗಷ್ಟೆ ಮದ್ವೆಯಾಗಿದ್ದ ದಂಪತಿ. ನಿನ್ನೆ ರಾತ್ರಿ ಸಿನಿಮಾ ನೋಡಿಕೊಂಡು ತಮ್ಮ ನಿವಾಸಕ್ಕೆ ಹಿಂದಿರುಗುವಾಗ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ನಾವು ಭಾರತದೊಂದಿಗೆ ಶಾಶ್ವತ ಶಾಂತಿಯನ್ನು ಬಯಸುತ್ತೇವೆ: ಪಾಕ್​ ಪ್ರಧಾನಿ ಶೆಹಬಾಜ್​ ಷರೀಫ್​

ವಿಜಯಾನಂದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​: ನಾಲ್ಕು ಭಾಷೆಗಳಲ್ಲಿ 2 ಕೋಟಿಗೂ ಅಧಿಕ ವೀಕ್ಷಣೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಮನೋರಂಜನ್​: ಅರಮನೆಯ ಮೈದಾನದಲ್ಲಿ ನೆರವೇರಿತು ಅದ್ಧೂರಿ ವಿವಾಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
