ಬೆಂಗಳೂರು:ನಿನ್ನೆ (ಮೇ.17) ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಗೆ ಇಬ್ಬರು ಕಾರ್ಮಿಕರು ದುರಂತ ಸಾವಿಗೀಡಾಗಿರುವ ಘಟನೆ ಉಲ್ಲಾಳ ಉಪನಗರದ ಉಪ್ಕಾರ್ ಲೇಔಟ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಪೈಪ್​ಲೈನ್​ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದು, ಬಿಹಾರ ಮೂಲದ ದೇವಬಾತ್ ಮತ್ತು ಯುಪಿ ಮೂಲದ ಅಂಕಿತ್ ಕುಮಾರ್ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 5 ಗಂಟೆಯಿಂದ 7 ಗಂಟೆ ನಡುವೆ ದುರಂತ ಸಂಭವಿಸಿದೆ.
ಕಾವೇರಿ 5ನೇ ಹಂತದ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಮೂವರು ಕೆಲಸ ಮಾಡುತ್ತಿದ್ದರು. ಭಾರೀ ಮಳೆಯಿಂದಾಗಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ತ್ರಿಲೋಕ್ ಎಂಬುವರು ಪಾರಾಗಿದ್ದಾರೆ.
ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಕಾಂಟ್ರಾಕ್ಟರ್​ಗಳನ್ನು ವಶಕ್ಕೆ ಪಡೆಯಲಾಗಿದೆ.
ನಡು ರಸ್ತೆಯಲ್ಲೇ ಕೈ ಕೈ ಮಿಲಾಯಿಸಿದ 20 ವಿದ್ಯಾರ್ಥಿನಿಯರು: ಜಡೆ ಜಗಳದಲ್ಲಿ ಪಾಲಕರು ಭಾಗಿ, ವಿಡಿಯೋ ವೈರಲ್​!

ನಿರ್ದೇಶಕ ಅಟ್ಲೀ ಸಂಭಾವನೆ ಕೇಳಿ ಅಲ್ಲು ಅರ್ಜುನ್ ಶಾಕ್​​​​: ಸಿನಿಮಾ ಯೋಜನೆಯನ್ನೇ ಕೈಬಿಟ್ಟ ಪುಷ್ಪರಾಜ್​!

ಮೇಲುಕೋಟೆಯಲ್ಲಿ ಶೀಘ್ರವೇ ನಿಲ್ಲಲಿದೆ ದೀವಟಿಗೆ ಸಲಾಂ! ಮುಜರಾಯಿ ಆಯುಕ್ತರಿಗೆ ಪತ್ರ ಬರೆದ ಮಂಡ್ಯ ಡಿಸಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one + 11 =
Remember me
