ಬೆಂಗಳೂರು:ಮಡದಿಯ ಆಸೆ ತೀರಿಸಲು ರಜೆ ಕೇಳಿ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಇನ್ಸ್​ಪೆಕ್ಟರ್​ಗೆ ಪತ್ರ ಬರೆದಿರುವ ಸಂಗತಿ ಬೆಳಕಿಗೆ ಬಂದಿದೆ.
ಪತ್ರ ಬರೆದ ಪೇದೆಯ ಹೆಸರು ಆನಂದ್​. ಇವರು ಸಿಸಿಬಿ ಆ್ಯಂಟಿ ನಾರ್ಕೋಟಿಕ್ ವಿಂಗ್​ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ವಾಯುವಿಹಾರ ಹಾಗೂ ಚಿತ್ರಮಂದಿರದಲ್ಲಿ ಸಿನಿಮಾ ನೋಡಬೇಕೆಂದು ನನ್ನ ಮಡದಿ ಬಯಸಿದ್ದಾಳೆ. ಅದಕ್ಕಾಗಿ ಒಂದು ದಿನ ವಾರದ ರಜೆ ಕೊಡಿ ಎಂದು ಆನಂದ್​, ಇನ್ಸ್​ಪೆಕ್ಟರ್​ಗೆ ಪತ್ರ ಬರೆದಿದ್ದರು.
ಪತ್ರ ನೋಡಿದ ಇನ್ಸ್​ಪೆಕ್ಟರ್​ ಆನಂದ್​ ಅವರಿಗೆ ರಜೆಯನ್ನು ನೀಡಿದ್ದಾರೆ. ಇದೀಗ ಆನಂದ್​ ಅವರು ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್​ ಆಗಿದೆ.(ದಿಗ್ವಿಜಯ ನ್ಯೂಸ್​)
ಹೆಣ್ಣು ಮಗು ಹುಟ್ಟಿದ ಖುಷಿ… ಹೆಲಿಕಾಪ್ಟರ್​ ಮೂಲಕ ಮೊಮ್ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ರೈತ!

ಕರಾಚಿಯಲ್ಲಿ ಸೂಸೈಡ್​ ಬಾಂಬ್​ ದಾಳಿ ನಡೆಸಿದ ಮಹಿಳೆ ಎಂಎಸ್ಸಿ ಪದವೀಧರೆ, ಗಂಡ ಡಾಕ್ಟರ್​

ಕರೊನಾ ಸವಾಲು ಇನ್ನೂ ಮುಗಿದಿಲ್ಲ ಎನ್ನುತ್ತಲೇ ಪೆಟ್ರೋಲ್​ ದರ ಇಳಿಸಲು ಮನವಿ ಮಾಡಿದ ಪ್ರಧಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
