ಬೆಂಗಳೂರು/ಮೈಸೂರು:ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಬೆಂಗಳೂರು ನಿಲ್ದಾಣವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಂಡಿದ್ದು, ಉತ್ತಮ ರೇಟಿಂಗ್ ಪಡೆದುಕೊಂಡಿದೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಆಹಾರ ಸುರಕ್ಷತೆ ಮಟ್ಟದಲ್ಲಿ ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಬೆಂಗಳೂರು ನಿಲ್ದಾಣಕ್ಕೆ 5 ಸ್ಟಾರ್ ರೇಟಿಂಗ್‌ ನೀಡುವುದರ ಮೂಲಕ ‘ಈಟ್ ರೈಟ್ ಸ್ಟೇಷನ್’ ಎಂದು ಪ್ರಮಾಣೀಕರಿಸಿದೆ.
ಈ ಕುರಿತು ರೈಲ್ವೆ ಸಚಿವಾಲಯ ಕೂ ಮಾಡಿದ್ದು, ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣವು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ 5 ಸ್ಟಾರ್ ರೇಟಿಂಗ್‌ನೊಂದಿಗೆ ‘ಈಟ್ ರೈಟ್ ಸ್ಟೇಷನ್’ ಎಂದು ಪ್ರಮಾಣೀಕರಿಸಿದೆ ಎಂದು ಹೇಳಿದೆ.
–Ministry of Railways (@RailMinIndia)26 July 2022

ನ್ಯಾಷನಲ್ ಹೆರಾಲ್ಡ್ ಕೇಸ್; ರಾಹುಲ್​ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು..

ವಿಧಿಯೇ ನೀನೆಷ್ಟು ಕ್ರೂರಿ? ಮದ್ವೆಯಾದ 5 ವರ್ಷದ ಬಳಿಕ ಮಗು ಜನನ, ಕೆಲ ತಾಸಿನ ಮೊದಲೇ ತಂದೆ ದುರ್ಮರಣ

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − nine =
Remember me
