ಬೆಂಗಳೂರು:ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಲೇಔಟ್, ವಸತಿ ಸಮುಚ್ಛಯಗಳನ್ನು ನಿರ್ಮಿಸಿದ ಕಾರಣ, ಮಳೆ ನೀರು ಸರಾಗವಾಗಿ ಹರಿಯದೇ ಬಳಹಷ್ಟು ತೊಂದರೆಗಳಾಗಿವೆ. ಹಾಗಾಗಿ ಈ ಕೃತ್ಯ ಯಾರೇ ಎಸಗಿದ್ದರೂ ಅವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಐಟಿಬಿಟಿ ಕಂಪೆನಿಗಳು, ಜನಸಾಮಾನ್ಯರು ಮಳೆನೀರಿನಲ್ಲಿ ಸಿಲುಕಿ ಪರದಾಡುವಂತಾಯಿತು. ಐಟಿಬಿಟಿ ವಲಯದವರೂ ಒತ್ತುವರಿ ಮಾಡಿಕೊಂಡಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
–BJP KARNATAKA (@BJP4Karnataka)12 Sep 2022

ಮಹಿಳೆಯ ಕಿವಿಯೊಳಗಡೆ ಸೇರಿದ ಹಾವನ್ನು ಹೊರತೆಗೆಯಲು ಹರಸಾಹಸ! ಭಯಾನಕ ವಿಡಿಯೋ ವೈರಲ್​

VIDEO| ತರಗತಿಯೊಳಗೆ ಹುಡುಗರ ಎದುರೇ ಐಟಂ ಸಾಂಗ್​ಗೆ ಹಾಟ್​ ಆಗಿ ಸೊಂಟ ಬಳುಕಿಸಿದ ವಿದ್ಯಾರ್ಥಿನಿ!

ನಮ್​ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್​ ಕಕ್ಕಾಬಿಕ್ಕಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 4 =
Remember me
