ಬೆಂಗಳೂರು:ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ. ಖಾಸಗಿ ಶಾಲಾ ಬಾಲಕಿಯರ ಜಡೆ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸುಮಾರು 20 ವಿದ್ಯಾರ್ಥಿನಿಯರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಸಹ ಭಾಗಿಯಾಗಿದ್ದರು. ನಡುರಸ್ತೆಯಲ್ಲಿ ಜಡೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಲಾಟೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಯಾವುದೇ ರೀತಿ ಕೇಸ್ ದಾಖಲಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ನಿರ್ದೇಶಕ ಅಟ್ಲೀ ಸಂಭಾವನೆ ಕೇಳಿ ಅಲ್ಲು ಅರ್ಜುನ್ ಶಾಕ್​​​​: ಸಿನಿಮಾ ಯೋಜನೆಯನ್ನೇ ಕೈಬಿಟ್ಟ ಪುಷ್ಪರಾಜ್​!

ಮೇಲುಕೋಟೆಯಲ್ಲಿ ಶೀಘ್ರವೇ ನಿಲ್ಲಲಿದೆ ದೀವಟಿಗೆ ಸಲಾಂ! ಮುಜರಾಯಿ ಆಯುಕ್ತರಿಗೆ ಪತ್ರ ಬರೆದ ಮಂಡ್ಯ ಡಿಸಿ

ಬ್ಯಾಂಕಾಕ್​ನಲ್ಲಿ ಕಾಣೆಯಾದವರು; ಚಂದನ್ ಶೆಟ್ಟಿ, ಅಲೋಕ್ ಜತೆಯಾಗಿ ಗಾಯನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
