ಕುಣಿಗಲ್:ಬೈಕ್​​ನಲ್ಲಿ ಜಾಲಿ ರೈಡ್​ಗೆ ಹೊರಟ್ಟಿದ್ದ ಸಾಫ್ಟ್​ವೇರ್ ಇಂಜಿನಿಯರ್ ಸೇತುವ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಗವಿಮಠ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಮೃತ ಟೆಕ್ಕಿಯನ್ನು ಬೆಂಗಳೂರಿನ ಬನಶಂಕರಿ ಎರಡನೇ ಹಂತದ ನಿವಾಸಿ ಸೂರಜ್( 27) ಎಂದು ಗುರುತಿಸಲಾಗಿದೆ. ಸೂರಜ್ ಬೆಂಗಳೂರಿನ ಇನ್ಫೋಸಿಸ್ ಕಂಪನಿಯಲ್ಲಿ ಇಂಜಿನಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಭಾನುವಾರ ರಜಾ ದಿನವಾದ ಕಾರಣ ಸ್ನೇಹಿತರೊಂದಿಗೆ ಡುಕಾಟಿ ಬೈಕ್​ನಲ್ಲಿ ಎಡಿಯೂರು ಬಳಿ ಇರುವ ಧ್ರುವತಾರೆ ಹೋಟೆಲ್​ಗೆ ಹೋಗುವಾಗ ತಾಲೂಕಿನ ಗವಿಮಠ ಬಳಿ ಈ ಅವಘಡ ಸಂಬವಿಸಿದೆ. ಟಿಟಿ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಬೈಕ್​ ಕೆಳಗೆ ಬಿದ್ದ ರಭಸಕ್ಕೆ ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬ್ರಾಲೆಸ್​ ಆಗಿ ಸಾರ್ವಜನಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಪೂನಂ ಪಾಂಡೆ: ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಪತಿಯ ಸರ್ಕಾರದ ಉಳಿವಿಗೆ ರಾಜಕೀಯ ಅಖಾಡಕ್ಕಿಳಿದ ಉದ್ಧವ್​ ಠಾಕ್ರೆ ಪತ್ನಿ: ಈ ಪ್ಲಾನ್​ ವರ್ಕೌಟ್​ ಆಗುತ್ತಾ?

ಅದು ಹೇಗೆ ಬೇಕಾದರೂ ಆಗಬಹುದು: ತುಮಕೂರಿನಲ್ಲಿ ಸ್ಫೋಟಕ ಹೇಳಿಕೆ ನೀಡಿದ ಮಾಜಿ ಸಿಎಂ ಎಚ್​​​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
