ಬೆಂಗಳೂರು:ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಹವಾನಿಯಂತ್ರಿತ ಯಂತ್ರ(ಎಸಿ) ಸ್ಫೋಟಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಸಂಜೆ 7 ಗಂಟೆ ಸುಮಾರಿಗೆ ಸಮ್ಮೇಳನ ಸಭಾಂಗಣದಲ್ಲಿರುವ ಹವಾನಿಯಂತ್ರಿತ ಯಂತ್ರ ಸ್ಫೋಟಗೊಂಡು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಜೋರು ಶಬ್ಧ ಕಂಡು ಒಳಗೆ ಬಂದ ಸಿಬ್ಬಂದಿ ಅಗ್ನಿನಂದಕ ಬಳಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಿಷನ್ 150, ಮೂರಂಶದ ಟಾಸ್ಕ್: ಬಿಜೆಪಿ ಚಿಂತನ ಸಭೆಯಲ್ಲಿ ಗಂಭೀರ ಮಂಥನ, ಕಾರಣ ಹುಡುಕಲು ಸೂಚನೆ

ರೈಲ್ವೆ ಹಳಿ ಮೇಲೆ ಬಿದ್ದ ವ್ಯಕ್ತಿಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ: ವೈರಲ್​ ವಿಡಿಯೋಗೆ ಮೆಚ್ಚುಗೆ ಮಹಾಪೂರ

ಸುಖಾಸುಮ್ಮನೆ ವಾಹನ ತಡೆಯದಂತೆ ಜಿಲ್ಲಾ ಎಸ್‌ಪಿಗಳಿಗೆ ಡಿಜಿಪಿ ಪ್ರವೀಣ್​ ಸೂದ್​ ಸೂಚನೆ

ಕೆಲ ಸರಕು, ಸೇವೆ ದುಬಾರಿ: ನಾಳೆಯಿಂದ ಪರಿಷ್ಕೃತ ಜಿಎಸ್​ಟಿ ದರ ಜಾರಿ, ಜನರ ಜೇಬಿಗೆ ಕತ್ತರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
