ಬೆಂಗಳೂರು:ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ.
ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ. ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು‌ ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರೇನಾದ್ರು ನಿಮ್ಮ ಊರಿಗೆ ಬಂದ್ರೆ 1 ರೂಪಾಯಿ ನೀಡುವ ಮೂಲಕ ಈ ಉತ್ತಮ ಕೆಲಸಕ್ಕೆ ಕೈಜೋಡಿಸಿ..!

ಮಧ್ಯರಾತ್ರಿ ದಿಢೀರ್​ ದಾಳಿ ಮಾಡಿದ ದುಷ್ಕರ್ಮಿಗಳಿಂದ ಗಂಡನ ಪ್ರಾಣ ಉಳಿಸಿದ ಪತ್ನಿಯ ಸಾಹಸವೇ ರೋಚಕ!

ಕರ್ತವ್ಯ ಮರೆತು ಚಲಿಸುವ ಕಾರಿನಲ್ಲಿ ಕುಣಿದು ಕುಪ್ಪಳಿಸಿದ ಪೊಲೀಸ್​ ಸಿಬ್ಬಂದಿಗೆ ಬಿಗ್​ ಶಾಕ್..!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 10 =
Remember me
