ಬೆಂಗಳೂರು:ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಮಧ್ಯರಾತ್ರಿ 12 ಗಂಟೆಗೆ ಹೊರಬಿದ್ದಿದೆ.
ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ್​ ಮತ್ತು ಸಾರಾ ಗೋವಿಂದು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೂ ಭಾಮಾ ಹರೀಶ್​ ಬಣಕ್ಕೆ ಭರ್ಜರಿ ಜಯ ದೊರಕಿದ್ದು, ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾಮಾ ಹರೀಶ್ ಆಯ್ಕೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಭಾಮಾ ಹರೀಶ್ ಮತ್ತು ಸಾರಾ ಗೋವಿಂದು ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ 410 ಮತಗಳ ಅಂತರದಿಂದ ಭಾಮಾ ಹರೀಶ್​ ಜಯಭೇರಿ ಬಾರಿಸಿದ್ದಾರೆ. ಸಾರಾ ಗೋವಿಂದು 371 ಮತ ಗಳಿಸಿದರೆ, ಭಾಮಾ ಹರೀಶ್​ 781 ಮತ ಪಡೆಯುವ ಮೂಲಕ ಅಧ್ಯಕ್ಷ ಗಾದಿಯನ್ನು ಏರಿದ್ದಾರೆ.(ದಿಗ್ವಿಜಯ ನ್ಯೂಸ್​)
ಒಂದೇ ಕುಟುಂಬಕ್ಕೆ ಮದ್ವೆಯಾಗಿದ್ದ ಮೂವರು ಸಹೋದರಿಯರು ಮಕ್ಕಳೊಂದಿಗೆ ಆತ್ಮಹತ್ಯೆ: ಮೃತರಲ್ಲಿ ಇಬ್ಬರು ಗರ್ಭಿಣಿ

ಉತ್ತರ ಹೇಳಿ ಅಕ್ರಮಕ್ಕೆ ಸಹಕರಿಸಿದ ಜಾಣರಿಗೆ ನಡುಕ: ಪಿಎಸ್​ಐ ನೇಮಕ ಪರೀಕ್ಷೆಯಲ್ಲಿ ಡಿವೈಸ್ ಬಳಕೆ..

ಕರೊನಾ ಕಾಲದಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಭಾರಿ ಏರಿಕೆ: 2008ಕ್ಕೆ ಹೋಲಿಸಿದರೆ 13 ಪಟ್ಟು ಹೆಚ್ಚಳ; ಎನ್​ಸಿಆರ್​ಬಿ ಅಂಕಿ-ಅಂಶ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 8 =
Remember me
