ಬೀದರ್:ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್​ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು. ಇಬ್ಬರು ಸಹ ಲಾಡಗೇರಿ ಬಡಾವಣೆಯ ನಿವಾಸಿಗಳು.
ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಸಂಗೀತಾ ನಿಶ್ಚಿತಾರ್ಥ ಬೇರೊಂದು ಹುಡುಗನ ಜತೆ ನಡೆದಿತ್ತು. ಶೀಘ್ರದಲ್ಲಿ ಮದುವೆ ಸಹ ನಡೆಯಬೇಕಿತ್ತು. ಈ ಹಿನ್ನೆಲೆ ಮನನೊಂದು ಶರತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಪ್ರೀಯಕರನ ಸಾವಿನ ಸುದ್ದಿ ಕೇಳಿ ಸಂಗೀತಾ ತನ್ನ ಮನೆಯಲ್ಲಿನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯಯಿಂದ ಎರಡು ಕುಟುಂಗಳ ಸದಸ್ಯರು ಕಂಗಾಲಾಗಿದ್ದಾರೆ. ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಳೆಯುವುದೆಲ್ಲ ಚಿನ್ನವಲ್ಲ! Instagram ರೀಲ್ಸ್ ಸ್ಟಾರ್​ ಬಂಧನದ ಬೆನ್ನಲ್ಲೇ ಪೊಲೀಸರ ಸಂದೇಶ ವೈರಲ್​​

ರವಿ ಬೋಪಣ್ಣ ಟ್ರೇಲರ್ ಬಿಡುಗಡೆ; ಹೊಸ ದಾಖಲೆ ಬರೆದ 7 ನಿಮಿಷದ ಟ್ರೇಲರ್..

ನಿನ್ನೆ ಕಟೋರಾ ಖಾನ್, ಇಂದು ಕಟೋರಾ ಪಾಕಿಸ್ತಾನ್!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 + 16 =
Remember me
