ಬೆಂಗಳೂರು:ಗೃಹ ಪ್ರವೇಶದ ಸಂದರ್ಭದಲ್ಲಿ ಮನೆಗಳಲ್ಲಿ ಇಷ್ಟಾರ್ಥ ದೇವರನ್ನು ಪ್ರತಿಷ್ಠಾಪಿಸುವುದು ನೋಡಿರುತ್ತೇವೆ. ಆದರೆ ಇಲ್ಲೊಬ್ಬರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೂರ್ತಿಯನ್ನು ಸ್ಥಾಪಿಸಿದ್ದಾರೆ.
ಹೌದು. ಮಹಾಲಕ್ಷ್ಮಿ ಬಡಾವಣೆ ಬಿಜೆಪಿ ಘಟಕದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿಂತಿರುವ ಮೂರ್ತಿ ಸ್ಥಾಪಿಸಿದ್ದಾರೆ. ನೂತನ ಮನೆಯ ಗೃಹ ಪ್ರವೇಶ ಸಮಾರಂಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಭಾಗವಹಿಸಿ ಶುಭ ಹಾರೈಸಿದರು.
ಈ ಬಗ್ಗೆ ಕೂ ಮಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮಹಾಲಕ್ಷ್ಮಿ ಬಡಾವಣೆ ಬಿಜೆಪಿ ಘಟಕದ ಅಧ್ಯಕ್ಷ ಶ್ರಿ ರಾಘವೇಂದ್ರ ಶೆಟ್ಟಿ ಅವರ ನೂತನ ಮನೆಯ ಗೃಹ ಪ್ರವೇಶ ಸಮಾರಂಭದಲ್ಲಿ ನಿನ್ನೆ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಸ್ಥಾಪಿಸಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಪ್ರತಿಮೆ ವೀಕ್ಷಿಸಲಾಯಿತು ಎಂದಿದ್ದಾರೆ.
–Araga Jnanendra (@aragajnanendra)11 June 2022

ನಯನತಾರಾ-ವಿಘ್ನೇಶ್​ ಬಳಿಯಿರುವ ಆಸ್ತಿ ಇಷ್ಟೊಂದಾ? ಒಟ್ಟು ಮೌಲ್ಯ ಕೇಳಿದ್ರೆ ನೀವು ಬೆರಗಾಗೋದು ಖಂಡಿತ!

ಸುರಕ್ಷಿತ ಲೈಂಗಿಕ ಕ್ರಿಯೆ ಬಗ್ಗೆ ರಾಖಿ ಹೇಳಿದ್ದನ್ನು ಕೇಳಿ ಬೆಕ್ಕಸ ಬೆರಗಾದ ಮೈಸೂರಿನ ಬಾಯ್​ಫ್ರೆಂಡ್ ಆದಿಲ್​!​

ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಮೊಳಗಿದ ಗುಂಡಿನ ಸದ್ದು: ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:4 × four =
Remember me
