ಚಾಮರಾಜನಗರ:ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಚಾಮರಾಜನಗರದ ನಗರಸಭಾ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಜಯಶೀಲ ಅಮಾನತಾದ ಅಧಿಕಾರಿ. ಸಾರ್ವಜನಿಕರಿಗೆ ಇ-ಆಸ್ತಿ ಮತ್ತು ಹಕ್ಕು ಬದಲಾವಣೆ ಸೇವೆ ವಿಳಂಬ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಯಶೀಲ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತನಿಖೆ ನಡೆಸಿದ್ದರು. ಈ ವೇಳೆ 1192 ಅರ್ಜಿಗಳಿಗೆ ಸೇವೆ ನೀಡದೆ ಕರ್ತವ್ಯ ಲೋಪ ಎಸಗಿರುವ ಆರೋಪ ಸಾಬೀತಾಗಿದೆ.
ಸಕಾಲ ತಂತ್ರಾಂಶದಲ್ಲಿ ಸೇವೆ ನೀಡಲಾಗಿದೆ ಎಂದು ಆನ್​ಲೈನ್ ತಂತ್ರಾಂಶದಲ್ಲಿ ಸುಳ್ಳು ಮಾಹಿತಿ ನೀಡಿರುವುದು ತನಿಖೆಯಿಂದ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಜಯಶೀಲ ಅವರನ್ನು ಅಮಾನತು ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಕಾನ್​ ಅಂತಾರಾಷ್ಟ್ರೀಯ ಚಿತ್ರೋತ್ಸವದ ಮುಂಬರುವ ಮಾರ್ಚೆ ಡು ಫಿಲ್ಮ್‌ನಲ್ಲಿ ಭಾರತಕ್ಕೆ ಗೌರವ ರಾಷ್ಟ್ರ ಸ್ಥಾನಮಾನ

28 ವರ್ಷದ ಬಳಿಕ ತವರಿಗೆ ಭೇಟಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್​​: ಮಗನನ್ನು ನೋಡಿ ತಾಯಿ ಭಾವುಕ

ಅಪ್ಪನ ಅಂತಿಮ ಇಚ್ಛೆಯಂತೆ ಎರಡೂವರೆ ಎಕರೆ ಜಮೀನು ಈದ್ಗಾಕ್ಕೆ ನೀಡಿದ ಹಿಂದೂ ಪುತ್ರಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
