ಚಾಮರಾಜನಗರ:ಕೋವಿಡ್ ಲಸಿಕೆ ಪಡೆದಿದ್ದ ಓರ್ವ ವಿದ್ಯಾರ್ಥಿನಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದನ್ನು ನೋಡಿ ಗಾಬರಿಗೊಂಡ ಉಳಿದ ವಿದ್ಯಾರ್ಥಿನಿಯರು ಸಹ ಆಸ್ಪತ್ರೆಗೆ ದೌಡಾಯಿಸಿರುವ ಪ್ರಸಂಗ ಚಾಮರಾಜನಗರದಲ್ಲಿ ವರದಿಯಾಗಿದೆ.
ಕರೊನಾ ಲಸಿಕೆ ಪಡೆಯದ ವಿದ್ಯಾರ್ಥಿನಿಯರು ಸಹಾ ಗಾಬರಿಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಯರಿಗೆ ಯಾವುದೇ ತೊಂದರೆ ಆಗಿಲ್ಲ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಗೂ ಕೂಡ ಯಾವುದೇ ಸಮಸ್ಯೆಯಿಲ್ಲ. ಆದರೂ ಒಟ್ಟು 22 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯರಿಗೆ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.(ದಿಗ್ವಿಜಯ ನ್ಯೂಸ್​)
ಹೆಣ್ಣು ಮಕ್ಕಳೇ ಹುಷಾರ್​… ಯುವ ನಿರ್ಮಾಪಕರಿಬ್ಬರ ಕರಾಳ ಮುಖ ಬಯಲು ಮಾಡಿದ ನಟಿ ಚಾರ್ಮಿಳಾ

ಪತ್ನಿಯರ ಎಕ್ಸ್​ಚೇಂಜ್: ಸ್ನೇಹಿತರ ಜತೆ ಮಲಗಲು ಹೆಂಡ್ತಿಗೆ ಟಾರ್ಚರ್​- ಪೊಲೀಸರ ಮುಂದೆ ಕಣ್ಣೀರಿಟ್ಟ ಮಹಿಳೆ

ಶಾಲಾ ಮಕ್ಕಳ ಮುಂದೆ ಗುಪ್ತಾಂಗ ಪ್ರದರ್ಶಿಸಿದ ಖ್ಯಾತ ನಟನ ಬಂಧನ​: 2016ರಲ್ಲೂ ಈತ ಅಸಹ್ಯ ಕೃತ್ಯ ಎಸಗಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
