ಚಾಮರಾಜನಗರ:“ಅಪ್ಪ, ಅಮ್ಮ, ದೊಡ್ಡಪ್ಪ,‌‌ ದೊಡ್ಡಮ್ಮ,‌ ಅಜ್ಜಿ, ಮಾವ, ಎಲ್ಲರಿಗೂ ನನ್ನ ಕೊನೆಯ ವಂದನೆಗಳು. ನನಗೆ ಮೂರು ದಿನದಿಂದ ಮನಸ್ಸಿನಲ್ಲಿ ನೆಮ್ಮದಿ ಇಲ್ಲ. ಆದ್ದರಿಂದ ಸಾಯಲು ನಿಶ್ಚಯಿಸಿದ್ದೇನೆ. ನನ್ನನ್ನು ಕ್ಷಮಿಸಿ, ನನ್ನ ಸಾವಿಗೆ ನಾನೇ ಕಾರಣ.‌ ಮಿಸ್ ಯೂ ಆಲ್”…
ಇದು ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ನಿವಾಸಿ ಬಿಜೇಂದ್ರ ಮತ್ತು ವಿಜಯ ಪುತ್ರಿ, ಯಳಂದೂರು ಆದರ್ಶ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿನಿ ಮಮತ(16) ಬರೆದಿದ್ದಾರೆ ಎನ್ನಲಾದ ಡೆತ್ ನೋಟ್.
ಮಂಗಳವಾರ ರಾತ್ರಿ ಸ್ನಾನದ ಮನೆಯಲ್ಲಿ‌ ಸೀರೆ‌ಯಿಂದ ನೇಣುಬಿಗಿದುಕೊಂಡ ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಮಮತ ಮೃತದೇಹ ಪತ್ತೆಯಾಗಿದೆ. ಈಕೆಯ ಕೈಬರಹವಿರುವ ಪತ್ರ ಪೊಲೀಸರಿಗೆ ಸಿಕ್ಕಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಕೆಜಿಎಫ್​-2 ಚಿತ್ರತಂಡಕ್ಕೆ ತಲೆನೋವಾದ ಪ್ರಕಾಶ್​ ರಾಜ್​! ಬೇಡ ಸುಮ್ನಿರಿ ಸರ್​… ತೆರೆಮರೆಯಲ್ಲಿ ಕಸರತ್ತು

ಆನೇಕಲ್​ನಲ್ಲಿ ವೇಶ್ಯಾವಾಟಿಕೆ ದೋಖಾ: ರೇಟ್​ ಫಿಕ್ಸ್​ ಮಾಡಿ ಸ್ವರ್ಗ ತೋರಿಸ್ತೀವಿ ಅಂತಾರೆ… ಆಮೇಲೆ ಆಗೋದೇ ಬೇರೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × three =
Remember me
