ಚಿಕ್ಕಬಳ್ಳಾಪುರ:ಹೃದಯಾಘಾತದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರು ಕೊನೆಯುಸಿರೆಳೆದಿದ್ದಾರೆ.
ಬೆಳಗ್ಗೆ 4 ಗಂಟೆಗೆ ಶ್ರೀರಾಮರೆಡ್ಡಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಬೆಳಗ್ಗೆ 7.28ಕ್ಕೆ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಾಧಿಕಾರಿಗಳು ಘೋಷಿಸಿದರು.
ರಾಮರೆಡ್ಡಿ ಅವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಚಾಟಿತರಾದ‌ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಶ್ರೀರಾಮರೆಡ್ಡಿ ಅವರ ನಿಧನಕ್ಕೆ ಅವರು ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.(ದಿಗ್ವಿಜಯ ನ್ಯೂಸ್​)
–H D Kumaraswamy (@h_d_kumaraswamy)15 Apr 2022

ಕೆಜಿಎಫ್​-2 ಚಿತ್ರತಂಡಕ್ಕೆ ಕೃತಜ್ಞತೆ ಇಲ್ಲವೇ? ನೀವು ಮಾಡಿದ್ದು ಸರಿನಾ ಎಂಬುದು ಕೆಜಿಎಫ್​ ಜನರ ಪ್ರಶ್ನೆ!

ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ನಟ ವಿಶಾಲ್​? ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಒಂದು ಟ್ವೀಟ್​!

ಇತ್ತೀಚೆಗಷ್ಟೇ MBBS​ ಮುಗಿಸಿದ್ದ ಮಾಜಿ ಶಾಸಕರ ಪುತ್ರಿ ನೇಣಿಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
