ಚಿಕ್ಕಬಳ್ಳಾಪುರ:ಗಂಡ ಪ್ರೇಯಸಿಯ ಜೊತೆ ಪ್ರವಾಸ ಹೊರಟ ಫೋಟೋಗಳನ್ನು ನೋಡಿ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ.
ಮೋನಿಕಾ (22) ನೇಣಿಗೆ ಶರಣಾದ ಮಹಿಳೆ. ಡಿಗ್ರಿ ವ್ಯಾಸಂಗ ಮಾಡಿದ್ದ ಮೋನಿಕಾ, 8 ತಿಂಗಳ ಹಿಂದೆ ಚಿಕ್ಕಬಳ್ಳಾಪುರ ತಾಲೂಕಿನ ಪ್ರಶಾಂತ ನಗರದ ಭಾರ್ಗವ್​ನೊಂದಿಗೆ ಮದುವೆಯಾಗಿದ್ದಳು.
ಈ ನಡುವೆ ಭಾರ್ಗವ್​ ಮೋನಿಕಾಳನ್ನು ತವರು ಮನೆಗೆ ಕಳಿಸಿದ್ದ. ಈ ವೇಳೆ ಪ್ರೇಯಸಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದ ಭಾರ್ಗವ್​, ಆಕೆಯನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ, ಸುತ್ತಾಡಿದ್ದಾನೆ. ಈ ಸಂದರ್ಭದಲ್ಲಿ ತೆಗೆದು ಫೋಟೋಗಳನ್ನು ತನ್ನ ಪತ್ನಿಗೆ ಕಳುಹಿಸಿದ್ದ.
ಪತಿ ಕಳುಹಿಸಿದ ಫೋಟೋಗಳನ್ನು ನೋಡಿದ ಮೋನಿಕಾ ಮನನೊಂದು ಡೆತ್​ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮಾಲ್ಡೀವ್ಸ್​ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ರಶ್ಮಿಕಾ: ನಿರೀಕ್ಷೆ ಇಟ್ಟುಕೊಂಡಿದ್ದವರಿಗೆ ಭಾರಿ ನಿರಾಸೆ!

ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ಕಳಚಿಬಿತ್ತು ವಿಮಾನದ ಲ್ಯಾಂಡಿಂಗ್​ ಗೇರ್​ ಟೈರ್! ಮುಂದೇನಾಯ್ತು ನೀವೇ ನೋಡಿ…​

ಕೇರಳ ನರಬಲಿ ಪ್ರಕರಣ: ವಯಸ್ಕರ ಸಿನಿಮಾದಲ್ಲಿ ನಟಿಸುವ ಆಸೆ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
