ಚಿಕ್ಕೋಡಿ:ಮಹಿಳೆಯನ್ನು ಬಲವಂತದ ಸಂಭೋಗಕ್ಕೆ ಕರೆದ ಆರೋಪದಡಿ ವಕೀಲನೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಗಂಡನ ಸಾರಾಯಿ ಚಟ ಬಿಡಿಸಬೇಕು ಅಂತಾ ಔಷಧಿ ಪಡೆಯಲು ಸಂತ್ರಸ್ತ ಮಹಿಳೆ ಬಂದಿದ್ದಳು. ಔಷಧಿಯನ್ನು ನಮ್ಮ ಪರಿಚಯಸ್ಥರೆ ಕೊಡುತ್ತಾರೆ ಎಂದು ನಂಬಿಸಿ ವಕೀಲ ಸಂಜು ವಡ್ರಗಾಂವಿ ಮಹಿಳೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ಇದರ ಬೆನ್ನಲ್ಲೇ ಮಹಿಳೆ ಚೀರಾಟ ಕೇಳಿ ವಕೀಲನ ಮನೆ ಮುಂದೆ ಸ್ಥಳೀಯರು ಜಮಾಯಿಸಿದ್ದರು.
ವಕೀಲನ ಕೃತ್ಯ ಬಯಲಾದ ಬೆನ್ನಲ್ಲೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ವಕೀಲನಿಂದ ಮಹಿಳೆಯನ್ನು ರಕ್ಷಿಸಿರುವ ಪೊಲೀಸರು, ಪ್ರಕರಣ ದಾಖಲಿಸಿ ಆರೋಪಿ ವಕೀಲನನ್ನು ವಶಕ್ಕೆ ಪಡೆದಿದ್ದಾರೆ.(ದಿಗ್ವಿಜಯ ನ್ಯೂಸ್​)
ಫಲಿಸಿತು 20 ವರ್ಷಗಳ ಹುಡುಕಾಟದ ಶ್ರಮ: ಪತ್ತೆಯಾದ ವಜ್ರದ ತುಣುಕಿನ ಬೆಲೆ ಕೇಳಿದ್ರೆ ಬೆರಗಾಗ್ತೀರಾ!

ಮದ್ಯ ಇಟ್ಟುಕೊಂಡಿದ್ದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಮಲಪುತ್ರನನ್ನು ಬಂಧಿಸಿದ ಪೊಲೀಸರು: ಮುಂದೇನಾಯ್ತು?

ವಿಶ್ವಸಂಸ್ಥೆಯಲ್ಲಿ ರಷ್ಯಾಗೆ ಹಿನ್ನಡೆ: ಯೂಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿ ತುರ್ತು ಸಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
