ಚಿತ್ರದುರ್ಗ:ಪ್ರೇಯಸಿಗೆ ವಿಷಕೊಟ್ಟ ಪ್ರೇಮಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಕೂನಿಕೆರೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಚಳ್ಳಕೆರೆ ತಾಲೂಕು ಪರಶುರಾಮಪುರ ಗ್ರಾಮದ ತಿಪ್ಪೇಸ್ವಾಮಿ (32), ಹಿರಿಯೂರು ತಾಲೂಕಿನ ಉಡುವಳ್ಳಿ ನಿವಾಸಿ ಪುಷ್ಪಲತಾ (21) ಎಂದು ಗುರುತಿಸಲಾಗಿದೆ.
ಪುಷ್ಪಲತಾ ವಿವಾಹಿತ ತಿಪ್ಪೇಸ್ವಾಮಿಯನ್ನು ಪ್ರೀತಿಸುತ್ತಿದ್ದಳು. ತಿಪ್ಪೇಸ್ವಾಮಿ ಜತೆ ವಿವಾಹ ಮಾಡುವಂತೆ ಪಟ್ಟು ಹಿಡಿದಿದ್ದಳು. ಆದರೆ, ವಿವಾಹಿತನ ಜತೆ ಮದುವೆ ಮಾಡಲು ಪಾಲಕರು ನಿರಾಕರಿಸಿದ್ದರು.
ಇದರ ನಡುವೆ ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವತಿ ಇದೀಗ ಪ್ರಿಯಕರನ ಜತೆ ಶವವಾಗಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು ಕಣ್ಣೀರುವ ತರಿಸುವಂತಿದೆ

ಒಂದೆಡೆ ಸಾವು-ನೋವು, ಇತ್ತ ಅಂದುಕೊಂಡ ಗುರಿ ಸಾಧಿಸಿದ ಖುಷಿಯಲ್ಲಿ ಎಂಜಾಯ್​ ಮಾಡ್ತೀರೋ ತಾಲಿಬಾನಿಗಳು!​

ಚಾಕೋಲೆಟ್ ತರಲು ಅಂಗಡಿಗೆ ತರಳಿದ ಬಾಲಕಿ ಮನೆಗೆ ಮರಳಿದ್ದು ಹೆಣವಾಗಿ: ಈ ಸಾವು ನ್ಯಾಯವೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 7 =
Remember me
