ಬೆಂಗಳೂರು:ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಣಿಕ್​ ಷಾ ಪರೇಡ್​ ಗ್ರೌಂಡ್​ನಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಸಿಎಂ ಬೊಮ್ಮಾಯಿ ಅವರು ತೆರದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿದರು. ಎನ್​ಸಿಸಿ, ಎನ್​ಎಸ್​ಎಸ್​, ಸ್ಕೌಟ್ಸ್ ಆ್ಯಂಡ್ ಗೈಡ್ಸ್​ ಅವರಿಂದ ಪಥಸಂಚಲನದ ಗೌರವ ಸ್ವೀಕರಿಸಿದರು.
ವಿಶೇಷ ಕಾರ್ಯಕ್ರಮ75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರದಿಂದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ಹಾಗೂ ವಿ. ನಾಗೇಂದ್ರ ಪ್ರಸಾದ್​ರಿಂದ ಸಂಗೀತ ಕಾರ್ಯಕ್ರಮ ಇರಲಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಪಂಚಪ್ರಾಣ ಸಂಕಲ್ಪಕ್ಕೆ ಕರೆ, ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಇಲ್ಲಿದೆ…

ಕೋವಿಡ್ ಏರುಗತಿ ತಡೆಗೆ ಸಜ್ಜಾಗುತ್ತಿವೆ ಆಸ್ಪತ್ರೆಗಳು; ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಹಾಸಿಗೆ ಮೀಸಲು..

30 ಸಾವಿರ ರಾಷ್ಟ್ರಧ್ವಜ ವಿತರಿಸಿ “ಹರ್‌ ಘರ್‌ ತಿರಂಗಾ” ಅಭಿಯಾನಕ್ಕೆ ಬಯೋಕಾನ್ ಫೌಂಡೇಷನ್‌ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
