ಬೆಂಗಳೂರು:ಕಾಂಗ್ರೆಸ್ ಪಕ್ಷವು ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ,ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಮೂಲಕ ಯೋಜನೆ ಹಾಕಿಕೊಂಡಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕರೆ ನೀಡಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ದೇಶದಲ್ಲಿ 20 ರಿಂದ 24 ವರ್ಷದ 42% ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಹೇಳಿದ್ದಾರೆ.
–ಕರ್ನಾಟಕ ಕಾಂಗ್ರೆಸ್ (@inckarnataka)26 Aug 2022

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.
–D K Shivakumar (@dkshivakumar_official)26 Aug 2022

ಉಚಿತ ಕೊಡುಗೆಗಳ ಭರವಸೆ ಪ್ರಕರಣವನ್ನು ತ್ರಿಸದಸ್ಯ ಪೀಠಕ್ಕೆ ಶಿಫಾರಸು ಮಾಡಿದ ಸುಪ್ರಿಂಕೋರ್ಟ್​

ಲಾಡ್ಜ್​ಗೆ​ ಕರೆಸಿಕೊಂಡು ಯುವಕನ ಬಳಿ ಸುಲಿಗೆ: ಬಂಧಿತ ಲೇಡಿಯ ಮೊಬೈಲ್​ನಲ್ಲಿದ್ದ ಸ್ಫೋಟಕ ರಹಸ್ಯ ಬಯಲು!

ಆ ಒಂದು ಕೆಟ್ಟ ಬೈಗುಳ: 5 ವರ್ಷದ ಬಳಿಕ ವಿಜಯ್​ ದೇವರಕೊಂಡ ವಿರುದ್ಧ ಸೇಡು ತೀರಿಸಿಕೊಂಡ ಅನಸೂಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
