ಮಂಡ್ಯ:ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ಅವರು ತಡರಾತ್ರಿ 2.15ರ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ತಾಲೂಕಿನ ಹೊಳಲು ಗ್ರಾಮದ ತಮ್ಮ ನಿವಾಸದಲ್ಲಿ ಚೌಡಯ್ಯ ಅವರು ನಿಧನರಾಗಿದ್ದಾರೆ. 1928ರಲ್ಲಿ ಜನಿಸಿದ ಚೌಡಯ್ಯ ಅವರು ಕೃಷಿ ವಿಭಾಗದಲ್ಲಿ ಬಿಎಸ್​ಸಿ ಪದವಿ ಶಿಕ್ಷಣ ಪಡೆದಿದ್ದರು. ಇವರು 4 ಬಾರಿ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಪಾಲ್ಗೊಂಡಿದ್ದ ಚೌಡಯ್ಯ ಅವರು ಪಿಇಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದರು.(ದಿಗ್ವಿಜಯ ನ್ಯೂಸ್​)
ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿ ನಟ ದೀಪ್​ ಸಿಧು ಕಾರು ಅಪಘಾತದಲ್ಲಿ ದುರ್ಮರಣ

ಹಿಜಾಬ್ ಜತೆಗೆ ಈಗ ಟೋಪಿ ವಿವಾದ!; ಹೊನ್ನಾಳಿಯ ಸಾಸ್ವೇಹಳ್ಳಿ ಶಾಲೆಗೆ ಟೋಪಿ ಧರಿಸಿ ಬಂದ ಬಾಲಕರು..

1 ಜಿಲ್ಲೆ 1 ಉತ್ಪಾದನೆಗಿಲ್ಲ ಸ್ಪಂದನೆ!; ಸಾಲ ಮಂಜೂರು ವಿಳಂಬ, ಯೋಜನೆಗೆ ಅನ್ನದಾತರ ನಿರಾಸಕ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
