ಧಾರವಾಡ:ಕರೊನಾ ಲಾಕ್​ಡೌನ್​ ಸಮಯದಲ್ಲಿ ಗುಂಪುಗೂಡಿ ಕ್ರಿಕೆಟ್​ ಆಡಿದ್ದಲ್ಲದೆ, ಪ್ರಶ್ನಿಸಿದ ಪಿಡಿಒ ಮೇಲೆಯೇ ಯುವಕನೊಬ್ಬ ಹಲ್ಲೇ ಮಾಡಿರುವ ಘಟನೆ ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಯುವಕ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ್ಯುಂಜಯ ಮೆಣಸಿನಕಾಯಿ ಹಲ್ಲೆಗೊಳಗಾದ ಪಿಡಿಒ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪಿಡಿಒ ಲಾಕ್‌ಡೌನ್ ಹಿನ್ನೆಲೆ‌ ಕ್ರಿಕೆಟ್ ಆಡಬೇಡಿ ಎಂದು ಹೇಳಿದರು.
ಇದನ್ನೂ ಓದಿರಿ:ರಾಕೆಟ್​ ದಾಳಿಯಲ್ಲಿ ಮೃತಪಟ್ಟ ಕೇರಳದ ಸೌಮ್ಯ ಕುಟುಂಬಕ್ಕೆ ಕರೆ ಮಾಡಿ ಇಸ್ರೇಲ್​ ಅಧ್ಯಕ್ಷರು ಕೊಟ್ಟ ಮಾತಿದು..!
ಧಾರವಾಡ: ಕರೊನಾ ಲಾಕ್​ಡೌನ್​ ಸಮಯದಲ್ಲಿ ಗುಂಪುಗೂಡಿ ಕ್ರಿಕೆಟ್​ ಆಡಿದ್ದಲ್ಲದೆ, ಪ್ರಶ್ನಿಸಿದ ಪಿಡಿಒ ಮೇಲೆಯೇ ಯುವಕನೊಬ್ಬ ಹಲ್ಲೇ ಮಾಡಿರುವ ಘಟನೆ ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.#Coronavirus#Lockdown#Dharwad#Cricket#PDO#Youth#Attackpic.twitter.com/RaA1zCADSd
— Vijayavani (@VVani4U)May 20, 2021

ಕ್ರಿಕೆಟ್​ ಆಡುವುದನ್ನು ತಡೆದ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ನಿಂತ ಜಾಗದಲ್ಲೇ ಹಲ್ಲೆ ಮಾಡಿದ್ದಾರೆ. ಅಲ್ಲದೆ, ಅವ್ಯಾಚ್ಚ ಶಬ್ದಗಳಿಂದಲೂ ನಿಂದಿಸಿರುವ ಆರೋಪ ಕೇಳಿಬಂದಿದೆ.(ದಿಗ್ವಿಜಯ ನ್ಯೂಸ್​)
ಮಾಸ್ಕ್ ಧರಿಸದೆ ವಾಗ್ವಾದಕ್ಕಿಳಿದ ವೈದ್ಯ, ಕೊನೆಗೂ ಮಾಸ್ಕ್ ಧರಿಸಿ ಪೊಲೀಸರೆದುರು ವಿಚಾರಣೆಗೆ ಹಾಜರು!

ಬ್ರಿಟನ್​ಗೆ ತೆರಳಲು ಮಗನಿಗೆ ವೀಸಾ ಕೇಳಿದ ಸ್ಟಾರ್​ ಟೆನಿಸ್​ ಪಟು ಸಾನಿಯಾ ಮಿರ್ಜಾ

ಅಲೆದಾಡುತ್ತಿದ್ದ ವಿದೇಶಿಗನನ್ನು ಜರ್ಮನಿಗೆ ಕಳುಹಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 12 =
Remember me
