ಬೆಂಗಳೂರು:ಸರ್ವರ ವಿಕಾಸ, ಸಮೃದ್ಧ ಕರ್ನಾಟಕದತ್ತ! ದೃಢ ಹೆಜ್ಜೆಗಳು ಎಂಬ ಧ್ಯೇಯದಡಿ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ʻಜನಸ್ಪಂದನʼ ಸಮಾವೇಶ ನಡೆಸುತ್ತಿದೆ. ಇದನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್ ಕರ್ನಾಟಕ ಜನತೆಗೆ ಬಿಜೆಪಿಯು ಏನು ಮಾಡಿದೆ ಎಂದು ಪ್ರಶ್ನಿಸಿದೆ.
ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾಡಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡುನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದೆ.
–BJP KARNATAKA (@BJP4Karnataka)10 Sep 2022
#PuppetCM ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ? ಎನ್ನುವ ಮೂಲಕ ಬಿಜೆಪಿಯನ್ನು ಕಾಂಗ್ರೆಸ್​ ಟೀಕಿಸಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)10 Sep 2022

–ಕರ್ನಾಟಕ ಕಾಂಗ್ರೆಸ್ (@inckarnataka)10 Sep 2022
ಶಾಲೆಗೆ ಹೋದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ: ನೇತ್ರದಾನ ಮೂಲಕ ಸಾವಿನ ನೋವಲ್ಲೂ ಕುಟುಂಬದ ಸಾರ್ಥಕತೆ

ಎಲ್ಲ ಸುಳ್ಳು, ಅಸಲಿ ಕತೆಯೇ ಬೇರೆ! ಬಿಜೆಪಿ ಮುಖಂಡ ಜಗನ್ನಾಥ್​ ಶೆಟ್ಟಿ ಹನಿಟ್ರ್ಯಾಪ್​ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​

ಎರಡೇ ನಿಮಿಷದಲ್ಲಿ ಮುಗಿಯುತ್ತದೆ! ನಟಿ ರೆಜಿನಾ ಹೇಳಿದ ಅಶ್ಲೀಲ ಜೋಕ್ಸ್​ ಕೇಳಿ ಆ್ಯಂಕರ್​ ಶಾಕ್​, ವಿಡಿಯೋ ವೈರಲ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
