ಆನೇಕಲ್:ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.
ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೊಸೂರು ನಗರಪಾಲಿಕೆ ಅಧಿಕಾರಿಗಳು ಒಂಟೆಗಳನ್ನು ರಕ್ಷಣೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಒಂಟೆಗಳ ಬಲಿ ನಿಷೇಧ ಹಿನ್ನೆಲೆ ಹೊಸೂರಿನಲ್ಲಿ ಅಕ್ರಮವಾಗಿ ತಂದು ಬೆಂಗಳೂರು ಸೇರಿದಂತೆ ಹಲವು ಕಡೆ ಸಾಗಿಸಲು ಹೊಂಚು ಹಾಕಲಾಗಿತ್ತು ಎನ್ನಲಾಗಿದೆ. ಮಾಹಿತಿ ಆಧರಿಸಿ ಹೊಸೂರು ನಗರಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಒಂಟೆಗಳನ್ನು ಬಿಟ್ಟು ಅಸಾಮಿಗಳು ಪರಾರಿಯಾಗಿದ್ದಾರೆ. ಬಳಿಕ 18 ಒಂಟೆಗಳನ್ನು ಕೋರಮಂಗಲದ ಗೋಶಾಲೆಗೆ ರವಾನಿಸುವ ಮೂಲಕ ರಕ್ಷಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಮಾಜಿ ಪತ್ನಿ ಎರಡನೇ ಮದ್ವೆಯಾದ ಬೆನ್ನಲ್ಲೇ ತಾನೂ ಮತ್ತೊಂದು ವಿವಾಹಕ್ಕೆ ರೆಡಿಯಾದ IAS​ ಅಧಿಕಾರಿ

ಗಾಲ್ಫ್​ ಆಡುವಾಗ ಬೆನ್ನ ಹಿಂದೆಯೇ ಹೊಂಚು ಹಾಕಿ ಬರುತ್ತಿರೋ ಮೊಸಳೆ: ಮುಂದೇನಾಯ್ತು ನೀವೇ ನೋಡಿ

ಐಸಿಸ್ ಸೇರ್ಪಡೆಯಾದ ಕೇರಳ ಯುವತಿಯರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eight =
Remember me
