ಬೆಂಗಳೂರು:ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೆ.29) ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್​.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ನಾಳೆ ಕೋಲಾರ ಭೇಟಿನಿರ್ಮಲಾ ಸೀತಾರಾಮನ್ ನಾಳೆ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಅಮೃತ್ ಸರೋವರ ಯೋಜನೆ ಅಡಿ ಅಭಿವೃದ್ಧಿ ಪಡಿಸಿದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕ ಅಕಂಡಹಳ್ಳಿ, ಕೆಜಿಎಫ್ ತಾಲ್ಲೂಕಿನ ಪೆದ್ದಪಲ್ಲಿ, ಕೋಲಾರ ತಾಲ್ಲೂಕಿನ ಶೆಟ್ಟಿ ಕೊತ್ತನೂರು ಗ್ರಾಮದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ವಿಶೇಷ ಅನುದಾನದಲ್ಲಿ ಕೆರೆಗಳ ಅಭಿವೃದ್ದಿಯಾಗಿದೆ.
ಕಾಂಡೋಮ್​ ಬೇಕಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಮಹಿಳಾ ಅಧಿಕಾರಿಗೆ ಎದುರಾಯ್ತು ಸಂಕಷ್ಟ!

ಪ್ರೀತಿಸಿ ಮದ್ವೆಯಾಗುವ ಮುನ್ನ ಯೋಚಿಸಿ… ಸೆಲ್ಫಿ ವಿಡಿಯೋದಲ್ಲಿ ಅತ್ತೆ ಮನೆಯವರ ಕೃತ್ಯ ನೆನೆದು ಯುವತಿ ಕಣ್ಣೀರು

VIDEO: ಇರಾನ್​ ಬಳಿಕ ಟರ್ಕಿಯಲ್ಲೂ ಹಿಜಾಬ್​ಗೆ ಪ್ರತಿರೋಧ- ವೇದಿಕೆಯಲ್ಲಿ ಗಾಯಕಿ ಮಾಡಿದ್ದೇನು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
