ಬೆಂಗಳೂರು:ಸರ್ಕಾರಿ ಶಾಲೆಗಳ ಬೆಲೆಬಾಳುವ ಜಾಗದ ಮೇಲೆ ರಿಯಲ್ ಎಸ್ಟೇಟ್, ಭೂಮಾಫಿಯಾ ಕಣ್ಣು ಬಿದ್ದಿದ್ದು, ಕಬಳಿಸುವ ಹುನ್ನಾರ ಸದೆಬಡಿಯಲು ಸರ್ಕಾರ ಅಗತ್ಯಕ್ರಮವಹಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ವಿಧಾನಸೌಧದಲ್ಲಿ ಇಂದು ನಡೆದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಬಿ.ಸಿ. ನಾಗೇಶ್​ ಮಾತನಾಡಿದರು.
ಸರ್ಕಾರಿ ಶಾಲೆಗಳ ಜಾಗ ಸಂರಕ್ಷಣೆಗೆ ವ್ಯವಸ್ಥಿತ ದಾಖಲೀಕರಣ ಕಳೆದ ಮೂರು ತಿಂಗಳಿಂದ ಪ್ರಗತಿಯಲ್ಲಿದೆ. ಈಗಾಗಲೇ ಮೂರ್ನಾಲ್ಕು ಸಾವಿರ ಶಾಲೆಗಳ ದಾಖಲೀಕರಣ ಮುಗಿದಿದೆ. ಇನ್ನೂ ಏಳು ಸಾವಿರ ಶಾಲೆಗಳ ದಾಖಲೆಗಳ ಕ್ರೋಢೀಕರಣ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಪಠ್ಯ ಪರಿಷ್ಕರಣೆ ಸಮರ್ಥನೆದೇಶದ ನೈಜ ಇತಿಹಾಸ, ಸ್ವಾತಂತ್ರ್ಯ ಹೋರಾಟ, ಸಂಸ್ಕೃತಿ, ಪರಂಪರೆ, ವೇದೋಪನಿಷತ್ ಬಗ್ಗೆ ಮಿಥ್ಯ ಮಾಹಿತಿಯುಳ್ಳ ಪಠ್ಯ ಪರಿಷ್ಕರಿಸಲಾಗಿದೆ ಎಂದು ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡರು.
ಲೈಂಗಿಕ ದೌರ್ಜನ್ಯ ಆರೋಪ: ಮುರುಘಾಮಠದ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ಪಿಎಸ್​ಐ ನೇಮಕಾತಿ ಹಗರಣ: ಹಣ ಪಡೆದಿದ್ದನ್ನು ಒಪ್ಪಿಕೊಂಡ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು?

ಕೇವಲ 2 ರೂಪಾಯಿಗೆ ಭರ್ಜರಿ ನಾನ್​ ವೆಜ್​ ಊಟ! ಚಿಕನ್​, ಮೊಟ್ಟೆಗಾಗಿ ಮುಗಿಬಿದ್ದ ಜನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
