ಬೆಂಗಳೂರೂ:ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಆಯೋಜಕರಿಗೆ ಪೊಲೀಸ್ ಇಲಾಖೆ ಮಾರ್ಗಸೂಚಿ ಬಿಡುಗಡೆಯಾಗಿದೆ. ಗೌರಿ-ಗಣೇಶ ಹಬ್ಬವನ್ನು ನಮ್ಮ ನಾಡಿನ ಸಂಸ್ಕೃತಿ, ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲಾಗುತ್ತಿದ್ದು, ಕೋಮು ಸೌಹಾರ್ದದಿಂದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾರ್ವಜನಿಕರಲ್ಲಿ ಪೊಲೀಸ್​ ಇಲಾಖೆ ವಿನಂತಿ ಮಾಡಿಕೊಂಡಿದೆ.
ಆ. 30 ರಿಂದ ನಗರದಾದ್ಯಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಲವಾರು ಸಂಘ ಸಂಸ್ಥೆಗಳು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಗಳಲ್ಲಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಗಳನ್ನು ನಿಮಜ್ಜನ ಮಾಡಲಾಗಿದ್ದು, ಹಬ್ಬವನ್ನು ಆಚರಿಸುವಾಗ ಆಯೋಜಕರು/ಸಮಿತಿಯವರು ಈ ಕೆಳಕಂಡ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.


ಸೋನಾಲಿ ಸಾವಿನ ಕೇಸ್​: ತಪ್ಪೊಪ್ಪಿಕೊಂಡ ಆರೋಪಿಗಳು, ಹೋಟೆಲ್​ ಮಾಲೀಕ ಸೇರಿ ಇನ್ನಿಬ್ಬರ ಬಂಧನ

ಲೈಗರ್​ ಸಿನಿಮಾ ಸೋಲು: ನಟಿ ಅನಸೂಯ ವಿರುದ್ಧ ಮುಗಿಬಿದ್ದ ವಿಜಯ್​ ದೇವರಕೊಂಡ ಫ್ಯಾನ್ಸ್!

ತರಬೇತಿ ನಿರತ 500 ಐಎಎಸ್ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷರಿಂದ ಪಾಠ! ವಿಜಯನಗರ ಜಿಲ್ಲೆಯ ಮಹೇಂದ್ರಗೆ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 3 =
Remember me
