ಬೆಂಗಳೂರು:ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟುಕುಗೊಳಿಸಿ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಪ್ರಶ್ನೆಯೇ ಇಲ್ಲ. ಸರ್ಕಾರದ ಅಂತಹ‌ ಪ್ರಸ್ತಾವನೆಯೂ ಇಲ್ಲವೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಳ್ಳಿಹಾಕಿದರು.
ಅರಮನೆ ಮೈದಾನದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ಈ ವಿಷಯ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಜತೆಗೂ ಮಾತನಾಡಿದ್ದೇನೆ. ಗ್ರಾ.ಪಂ. ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ಚಿಂತನೆ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಗಳ ಅನುಷ್ಠಾನ, ಗ್ರಾಮಾಭಿವೃದ್ಧಿ ಜವಾಬ್ದಾರಿ ಹೊತ್ತಿರುವ ಗ್ರಾ.ಪ.ಗಳ ಬಲವರ್ಧನೆಗೆ ಸಿಎಂ ಬೊಮ್ಮಾಯಿ‌ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಆರೋಪ​: ದೆಹಲಿ, ಪಂಜಾಬ್​ ಸೇರಿದಂತೆ 35 ಕಡೆಗಳಲ್ಲಿ ಇಡಿ ದಾಳಿ
VIDEO| ರೈಲಿನ ಮಹಿಳಾ ಮೀಸಲು ಬೋಗಿಯಲ್ಲಿ ಜಡೆ ಜಗಳ: ಸಮಸ್ಯೆ ಬಗೆಹರಿಸಲು ಬಂದ ಲೇಡಿ ಪೊಲೀಸ್​ಗೂ ಥಳಿತ
ತೆರೆಗೆ ಬರಲು ಸಜ್ಜಾಗುತ್ತಿದೆ ಹೈಪರ್ ಆಕ್ಟಿವ್ ಮಕ್ಕಳಾಧರಿತ ‘ರೂಬಿಕ್ಸ್’ ಸಿನಿಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
