ಪುಣೆ:ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15ರ ವರೆಗೆ ಮನೆ-ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನ ಶುರುವಾಗಿದ್ದು, ದೇಶದ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಕಾಶೀ ಜಗದ್ಗುರುಗಳು ಕೂಡ ತ್ರಿವರ್ಣ ಧ್ವಜ ಹಿಡಿದು ಅಭಿಯಾನಕ್ಕೆ ಸಾಥ್​ ನೀಡಿದ್ದಾರೆ.

ಕಾಶೀ ಜಗದ್ಗುರುಗಳ ಜನ್ಮ ಅಮೃತಮಹೋತ್ಸವದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಮಾರಂಭದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು.
ಈ ವಿಶೇಷ ಸಂದರ್ಭದಲ್ಲಿ ವಿವಿಧ ಮಠಾಧೀಶರು ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಅಲ್ಲದೆ, ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿ, ದೇಶಪ್ರೇಮವನ್ನು ಮೆರೆದರು.

ಸಾಮಾಜಿಕ ಜಾಲತಾಣದಲ್ಲಿ ಹರ್ ಘರ್ ತಿರಂಗಾ ಹ್ಯಾಶ್​ಟ್ಯಾಗ್ ಟ್ರೆಂಡಿಂಗ್: ಗಣ್ಯರ ಮನೆಗಳಲ್ಲಿ ಹಾರಿದ ತ್ರಿವರ್ಣ ಧ್ವಜ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 6 =
Remember me
