ಬೆಂಗಳೂರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15ರ ವರೆಗೆ ಮನೆ-ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನ ಶುರುವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಸೇರಿದಂತೆ ಹಲವು ಗಣ್ಯರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಈ ಸಂಬಂಧ ಫೋಟೋಗಳನ್ನು ಆಜಾದಿ ಕಾ ಅಮೃತಮಹೋತ್ಸವ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕರೆ ನೀಡಿರುವ “ಮನೆ ಮನೆಯಲ್ಲೂ ತ್ರಿವರ್ಣ ಧ್ವಜ” ಅಭಿಯಾನದ ಅಂಗವಾಗಿ ಅವರ ನಿವಾಸದ ಮೇಲೆ ಕುಟುಂಬ ಸದಸ್ಯರೊಂದಿಗೆ ರಾಷ್ಟ್ರ ಧ್ವಜ ಹಾರಿಸಿದರು ಎಂದು ಬಿಜೆಪಿ ಹೇಳಿದೆ.
–BJP KARNATAKA (@BJP4Karnataka)13 Aug 2022

ಭವ್ಯ ಭಾರತ ನಿರ್ಮಾಣದ ಸಂಕಲ್ಪ: ಸಿಎಂ ಬಸವರಾಜ ಬೊಮ್ಮಾಯಿ‌ ಸಲಹೆ

ಹರ್​ ಘರ್​ ತಿರಂಗಾ ಅಭಿಯಾನ ಶುರು: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಟ, ಎಲ್ಲೆಡೆ ರಾಷ್ಟ್ರಪ್ರೇಮದ ಕೂಗು

ನಿಮ್ಮೊಂದಿಗೆ ಮಾತನಾಡುತ್ತಿರುವುದು ಹೆಮ್ಮೆಯ ಸಂಗತಿ: ಕಾಮನ್​ವೆಲ್ತ್ ಕ್ರೀಡಾ ಸಾಧಕರೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 10 =
Remember me
