ಹಾಸನ:ಜಿಲ್ಲೆಯ ಹಲವೆಡೆ ಇಂದು ಬೆಳಗಿನ ಜಾವವೇ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಲಘು ಭೂಕಂಪನ ಅನುಭವವಾಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಕಂಪಿಸಿದೆ. ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳಲ್ಲೂ ಕಂಪಿಸಿದೆ.
ಹೊಳೆನರಸೀಪುರ ಪಟ್ಟಣದ ಹಳ್ಳಿ ಮೈಸೂರು ಗ್ರಾಮದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗಿನ ಜಾವ 4.38 ರಲ್ಲಿ ಘಟನೆ ನಡೆದಿದ್ದು, ಸವಿನಿದ್ದೆಯಲ್ಲಿದ್ದ ಜನರು ಮನೆಯಿಂದ ಹೊರಗೆ ಓಡಿ ಬಂದು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ.
ಇನ್ನು ಭಾರತದ ನೆರೆಯ ರಾಷ್ಟ್ರ ಅಫ್ಘಾನಿಸ್ತಾನದಲ್ಲೂ ಭೀಕರ ಭೂಕಂಪವಾಗಿದ್ದು, 1000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1500ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕ್ಯಾಮೆರಾ ಕಂಡೊಡನೆ ಕಾಲ್ಕಿತ್ತ ಶಾರುಖ್​ ಪುತ್ರಿ: ಸಿಕ್ಕಾಪಟ್ಟೆ ಟ್ರೋಲ್​ ಆಯ್ತು ಸುಹಾನಾಳ​ ಹಾಟ್ ಲುಕ್​​

ಚಾರ್ಲಿಗೆ ರಜನಿ ಮೆಚ್ಚುಗೆ; ತಲೈವಾಗೆ ಥ್ಯಾಂಕ್ಸ್ ಹೇಳಿದ ರಕ್ಷಿತ್

ತರಕಾರಿಯಂತೆ ಬೀದಿಗಳಲ್ಲಿ ಕುಡಿವ ನೀರು ಮಾರಾಟ!; ಇದು ಬಳ್ಳಾರಿ ತಾಲೂಕಿನ ಗಡಿ ಗ್ರಾಮಗಳ ದುಸ್ಥಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
