ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.
ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.
ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
–CM of Karnataka (@CMOKarnataka)7 Sep 2022

ಸೈರಸ್ ಮಿಸ್ತ್ರಿ ಸಾವು: ಫಾರೆನ್ಸಿಕ್​ ತಂಡದ ತನಿಖೆಯಲ್ಲಿ ಬಯಲಾಯ್ತು ಅಪಘಾತದ ನಿಖರ ಕಾರಣ!

ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

3 ದಿನದ ಬದಲು 1 ದಿನದ ಶೋಕಾಚರಣೆಗೆ ಸಿದ್ದರಾಮಯ್ಯ ಬೇಸರ: ನಾಳೆ ನಡೆಯುತ್ತಾ ಜನೋತ್ಸವ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + 14 =
Remember me
