ಬೆಂಗಳೂರು:ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದರೂ ಕಾಲೇಜುಗಳಲಿದ್ದ ಹಿಜಾಬ್ ಗಲಾಟೆ ಇದೀಗ ಶಾಲೆಗೂ ವ್ಯಾಪಿಸಿದೆ.
ಚಂದ್ರಲೇಔಟ್​ನಲ್ಲಿರುವ ವಿದ್ಯಾಸಾಗರ್ ಶಾಲೆಯಲ್ಲಿ ಬೆಳಗ್ಗೆ ಹಿಜಾಬ್ ಗಲಾಟೆ ನಡೆಡಿದ್ದು, ಈ ವಿಚಾರವಾಗಿ ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದರು.
ಶಾಲಾ ಶಿಕ್ಷಕಿ ಒಬ್ಬರು ತರಗತಿ ಬೋರ್ಡ್ ಮೇಲೆ KLS ಎಂದು ಬರೆದು ನೀವೇ ಅರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಮತ್ತು 7ನೇ ತರಗತಿ ವಿದ್ಯಾರ್ಥಿಗೆ ಹಿಜಾಬ್ ತೆಗೆಯುವಂತೆ ಶಾಲೆಯಲ್ಲಿ ಶಿಕ್ಷಕಿ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ಆ ಶಾಲಾ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.
ಪರಿಸ್ಥಿತಿ ಮಿತಿ ಮಿರುತ್ತಿದ್ದನಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪನಿರ್ದೇಶಕ ರಾಜೇಂದ್ರ ಶಾಲೆಗೆ ಭೇಟಿ ನೀಡಿ ಪಾಲಕರು ಮತ್ತು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹಿಜಾಬ್​ ವಿವಾದದ ಬಗ್ಗೆ ಕಾಮೆಂಟ್​ ಮಾಡಿದ ಅಮೆರಿಕಕ್ಕೆ ಭಾರತ ಕೊಟ್ಟ ತಿರುಗೇಟು ಹೀಗಿದೆ…

ಭೀಕರ ಅಪಘಾತ: ಪ್ರಯಾಣದ ಮಧ್ಯೆ ಜಗಳವಾಡಿದ ಯುವಕರಿಬ್ಬರ ಮೇಲೆ ಸೇಡು ತೀರಿಸಿಕೊಂಡ KSRTC ಚಾಲಕ!

ಕೋಲಾರದಲ್ಲಿ ಆರತಕ್ಷತೆ ವೇಳೆ ಕುಸಿದುಬಿದ್ದು ವಧುವಿನ ಬ್ರೈನ್​ ಡೆಡ್: ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪಾಲಕರು

ಬಟ್ಟೆ ಮೇಲಿಂದ ಮುಟ್ಟಿದ್ರೆ ಲೈಂಗಿಕ ದೌರ್ಜನ್ಯವಲ್ಲ: ವಿವಾದಾತ್ಮಕ ತೀರ್ಪು ನೀಡಿದ್ದ ನ್ಯಾಯಮೂರ್ತಿ ರಾಜೀನಾಮೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 13 =
Remember me
