ಹುಬ್ಬಳ್ಳಿ:ಯೂಕ್ರೇನ್​ನಲ್ಲಿ ಸಿಲುಕಿದ್ದ ಕುಂದಗೋಳ ತಾಲೂಕಿನ ಯರಗುಪ್ಪಿ ಮೂಲದ ಚೈತ್ರಾ ಸಂಶಿ ಸುರಕ್ಷಿತವಾಗಿ ಇಂದು ಹೆತ್ತವರ ಮಡಿಲು ಸೇರಿದರು.
ಬೆಂಗಳೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಮಾನದಲ್ಲಿ ಆಗಮಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಚೈತ್ರಾ ಅವರಿಗೆ ಸಿಎಂ ಹೂಗುಚ್ಛ ನೀಡಿ, ಸಿಹಿ ತಿನ್ನಿಸುವ ಮೂಲಕ ಶುಭ ಕೋರಿದರು.
ಚೈತ್ರಾ ತಂದೆ ಗಂಗಾಧರ ಹಾಗೂ ತಾಯಿ ಸುನಂದಾ ಮಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಯೂಕ್ರೇನ್​ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಚೈತ್ರಾ ಬಂಕರ್​ನಲ್ಲಿ ರಕ್ಷಣೆ ಪಡೆದಿದ್ದರು. ಭಾರತ ಸರ್ಕಾರದ ನೆರವಿನಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಸಾಗಿದ್ದಾರೆ‌.
ಬಹಳ ದೊಡ್ಡ ಪ್ರಮಾಣದಲ್ಲಿ ಏರ್ ಲಿಫ್ಟ್ ಕೆಲಸ ನಡೆದಿದೆ. ನಾಲ್ಕೈದು ರಾಷ್ಟ್ರಗಳೊಂದಿಗೆ ಮೋದಿಯವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ನವೀನ್ ಮೃತದೇಹ ಕರೆತರುವ ಕಾರ್ಯವೂ ನಡೆದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ತನ್ನ ಕಾರು ಅಪಘಾತಕ್ಕೀಡಾದ ಬಗ್ಗೆಯೇ ಹೊಸ ಹಾಡು ರಚಿಸಿ ಧ್ವನಿ ನೀಡಿದ ಕಚ್ಚಾ ಬಾದಾಮ್​ ಗಾಯಕ!

ರಾಷ್ಟ್ರೀಯ ಪಕ್ಷಗಳಿಂದ ಮೇಕೆದಾಟು ಮಕ್ಮಲ್‌ಟೋಪಿ: ವಿವಾದ ಎನ್ನುವ ಮೂಲಕ ಬಿಕ್ಕಟ್ಟು ಸೃಷ್ಟಿ ಎಂದ ಮಾಜಿ ಸಿಎಂ ಎಚ್​ಡಿಕೆ

ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್​ ಸಾವು: ಗಂಡನ ಮೇಲಿನ ಸಂಶಯಕ್ಕೆ ಕಾರಣ ಹೀಗಿದೆ… ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
