ಹೊಸಪೇಟೆ:ಹುಬ್ಬಳ್ಳಿಯಲ್ಲಿ ಹಿಂದು- ಮುಸ್ಲಿಂ ಘಟನೆ ನಡೆದು ಶಾಂತಿ ಕದಡುವ ಕೆಲಸ ನಡೆದಿರುವುದು ಖೇದಕರ ಎಂದು ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ಖೇದ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಪ್ರಕರಣದಲ್ಲಿ ಆರೋಪಿಗಳೇ ಯಾರೇ ಇರಲಿ ತನಿಖೆ ಮಾಡಿ, ಅವರನ್ನು ಬಂಧಿಸಬೇಕು. ಕೋಮುವಾದ ನಿಯಂತ್ರಣಕ್ಕೆ ತರುವ ಕೆಲಸ ಪೊಲೀಸರು ಮಾಡಬೇಕು ಎಂದು ಹೇಳಿದರು.
ಶಾಂತಿ- ಸುವ್ಯವಸ್ಥೆ ತರುವ ಕೆಲಸವನ್ನು ನಮ್ಮ ಸರ್ಕಾರ ಖಂಡಿತವಾಗಿ ಮಾಡಲಿದೆ. ಈ ಹಿಂದೆ ನೀವು ಮುಖ್ಯಮಂತ್ರಿಗಳಿದ್ದಾಗ ಈ ತರಹದ ಸಮಸ್ಯೆಗಳಾಗುತ್ತಿರಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ತರ ಏನಿಲ್ಲ. ಈಗಿನ ಸಿಎಂ ಬೊಮ್ನಾಯಿ ಕೂಡ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು‌.
ಹುಬ್ಬಳ್ಳಿ ಘಟನೆ ಸಾಮರಸ್ಯ ಹಾಳು ಮಾಡುವ ಯತ್ನ: ಕೋಮು ದಳ್ಳುರಿ ಬೇಡವೆಂದು ಕುಮಾರಸ್ವಾಮಿ ಮನವಿ

ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ‌ ಖಡಕ್ ಎಚ್ಚರಿಕೆ

ಹುಬ್ಬಳ್ಳಿ ಗಲಭೆ ಪ್ರಕರಣ: ಏ.20ರವರೆಗೆ ನಗರದಾದ್ಯಂತ 144 ಸೆಕ್ಷನ್​​ ಜಾರಿ, ವಾಣಿಜ್ಯ ನಗರದ ಪರಿಸ್ಥಿತಿ ಉದ್ವಿಗ್ನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − seven =
Remember me
