ಹುಬ್ಬಳ್ಳಿ:ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅ.07) ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಹೊನ್ನಾಳಿ ಅವರು ಎಸ್​.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. ಮೃತರ ಸಾವಿಗೆ ಅನೇಕ ರಾಜಕೀಯ ಮುಖಂಡರು ಹಾಗೂ ಬಂಧು ಬಳಗದವರು ಕಂಬನಿ ಮಿಡಿದಿದ್ದಾರೆ.(ದಿಗ್ವಿಜಯ ನ್ಯೂಸ್​)
ರಾಜ್ಯದಲ್ಲಿ 6ನೇ ದಿನದ ಭಾರತ್​ ಜೋಡೋ ಯಾತ್ರೆ ಆರಂಭ: ಮೊಳಗಿದ ಗೌಡರ ಗೌಡ ರಾಹುಲ್ ಗೌಡ ಘೋಷಣೆ

ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸಿಕ್ತು ಸೂಕ್ತ ಚಿಕಿತ್ಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
