ಬೆಂಗಳೂರು:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಇದಾದ ನಂತರ ಸತ್ಯ ಹೊರಬರಲಿದೆ. ಯಾರೋ ಹೇಳಿದ್ದೆಲ್ಲ ಸತ್ಯವಲ್ಲ ಎಂದು ಸಚಿವ ಈಶ್ವರಪ್ಪ ಪರವಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಕಾಲತ್ತು ವಹಿಸಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ತನಿಖೆಯಾಗಬೇಕು. ನಂತರ ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮವಾಗಲಿದೆ ಎಂದರು.
ಮಾಧ್ಯಮಗಳಲ್ಲಿ ಈಶ್ವರಪ್ಪ ಹೇಳಿಕೆ ಗಮನಿಸಿದ್ದೇನೆಯೇ ಹೊರತು ಹೆಚ್ಚಿನ ಮಾಹಿತಿಯಿಲ್ಲ. ಸಂತೋಷ್ ನಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ನೊಂದ ಕುಟುಂಬದ ಜತೆ ನಾವಿದ್ದೇವೆ ಅವರ ಕಷ್ಟದಲ್ಲಿ ಭಾಗಿಯಾಗುತ್ತೇವೆ ಅದು ಬೇರೆ ವಿಷಯ ಆದರೆ ಆತ್ಮಹತ್ಯೆ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ, ತನಿಖೆ ಆದ ನಂತರ ಗೃಹ ಇಲಾಖೆ, ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.
ಸಂತೋಷ್​ ಆತ್ಮಹತ್ಯೆ: 2 ಕೋಟಿ ರೂ. ಪರಿಹಾರಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಡಿಮಾಂಡ್​

ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಏ.17ರಂದು ಇಬ್ರಾಹಿಂ ಅಧಿಕಾರ ಸ್ವೀಕಾರ

ಭಾರತಕ್ಕೆ ಬರಲು ಅನುಮತಿ ಕೊಡಿ: ಪ್ರಧಾನಿ ಮೋದಿಗೆ ಪಿಒಕೆ ಗ್ಯಾಂಗ್​ರೇಪ್​ ಸಂತ್ರಸ್ತೆಯ ಕಣ್ಣೀರಿನ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
