ಬೆಂಗಳೂರು:ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆಂದು ಹೇಳಿಕೆ ನೀಡಿದ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪಕ್ಷದ ಹಿರಿಯ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಶ್ವರಪ್ಪ ಹೇಳಿಕೆ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಲಾಗಿದೆ. ಪಕ್ಷದಲ್ಲಿ ಹಿರಿಯ ನಾಯಕರೆಲ್ಲ ಕುಳಿತು ಚರ್ಚೆ ಮಾಡಿದ್ದೇವೆ ಎಂದರು.
ಚರ್ಚೆಗೆ ಅವಕಾಶ ಕೊಡದೇ ಹೋದರೆ ಅಹೋರಾತ್ರಿ ಧರಣಿ ನಡೆಸುವುದೋ ಅಥವಾ ಇನ್ಯಾವ ಹೋರಾಟ ಎಂಬುದನ್ನು ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದ ಅವರು ಕೆಂಪುಕೋಟೆಯಿಂದ ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆಂಬುದು ದೇಶ ದ್ರೋಹದ ಕೆಲಸ. ಅಂತವರು ಸರ್ಕಾರದಲ್ಲಿರಲು ಯೋಗ್ಯತೆ ಕಳೆದುಕೊಂಡಿದ್ದಾರೆ. ಅವರನ್ನು ತಕ್ಷಣದಿಂದಲೇ ಸಂಪುಟದಿಂದ ಕೈಬಿಡಬೇಕು ಎಂದರು.
ಸಾವಿರಾರು ಅನಕ್ಷರಸ್ಥ ಸದಸ್ಯರ ವಜಾ ಇಲ್ಲ: ಕಸಾಪ ಅಧ್ಯಕ್ಷರ ಸ್ಪಷ್ಟನೆ; ಹೊಸ ಸದಸ್ಯರಿಗೆ ನಿಯಮ

ಇನ್ನು ಸಬ್ ರಿಜಿಸ್ಟ್ರಾರ್​ ಕಚೇರಿ ರಾತ್ರಿ ವರೆಗೂ ಓಪನ್; ಉತ್ತಮ ಸೇವೆ ಒದಗಿಸಲು ಸಮಯ ವಿಸ್ತರಣೆ

ಎರಡು ಕೋಮುಗಳ ನಡುವೆ ಸಂಘರ್ಷ; ಅರ್ಧಕ್ಕೇ ನಿಂತಿತು ಉತ್ಸವದ ತೇರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − twelve =
Remember me
