ಕಲಬುರಗಿ:ಪಿಯುಸಿಯಲ್ಲಿ ಟಾಪರ್ ಬಂದ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಪೊಲೀಸ್​ ಠಾಣಾಧಿಕಾರಿಯಾಗಿ ನೇಮಕ ಮಾಡುವ ಮೂಲಕ ಕಲಬುರಗಿ ಜಿಲ್ಲಾ ಪೊಲೀಸರು ವಿಶಿಷ್ಟವಾಗಿ ಮಹಿಳಾ ದಿನವನ್ನು ಆಚರಿಸಿದ್ದಾರೆ.
ವಿಶ್ವ ಮಹಿಳಾ ದಿನಾಚಾರಣೆ ಹಿನ್ನಲೆ ಒಂದು ದಿನದ ಮಟ್ಟಿಗೆ ಅಫಜಲಪುರ ತಾಲ್ಲೂಕಿನ ರೇವೂರ್ ಪೊಲೀಸ್ ಠಾಣೆಯ ಎಸ್​ಎಚ್ಓ ಆಗಿ ಕುಮಾರಿ ಮೇಘಾ ಮೇತ್ರೆಯನ್ನು ನೇಮಕ ಮಾಡಲಾಗಿತ್ತು.
ಒಂದು ದಿನದ ಮಟ್ಟಿಗೆ ರೇವೂರ್ ಠಾಣೆಯ ಸಬ್ ಇನ್ಸ್​ಪೆಕ್ಟರ್​ ಆಗಿ ಮೇಘಾ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಮಹಿಳಾ ದಿನಾಚರಣೆ ಅಂಗವಾಗಿ ಮೇಘಾಳನ್ನು ಪೊಲೀಸ್​ ಅಧಿಕಾರಿಗಳು ಸನ್ಮಾನಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಹಿಳೆ-ಮಕ್ಕಳ ಅಭಿವೃದ್ಧಿಗೆ 43,118 ಕೋಟಿ ರೂ. ಮೀಸಲು

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸುಳಿವು ನೀಡಿದ ನಿರ್ಮಲಾ

ಕಸ ಸಂಗ್ರಹಣಾ ಆಟೋಗೆ ಚಂದನಾ ಡ್ರೈವರ್​! ಗಂಡ-ಅತ್ತೆಯ ಸಹಕಾರ, ಆತ್ಮಬಲವೇ ಈಕೆಗೆ ಶ್ರೀರಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
