ಬೆಂಗಳೂರು:ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ನಾಯಕ ಎಂ. ರಘುಪತಿ ಅವರು ಇಂದು (ಜೂನ್​ 18) ಬೆಳಗ್ಗೆ 3 ಗಂಟೆ ಸುಮಾರಿಗೆ ವಿಧಿವಶರಾದರು.
ರಘುಪತಿ ಅವರ ಪಾರ್ಥೀವ ಶರೀರವನ್ನು ನಗರದ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
1980ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂ. ರಘುಪತಿ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಶಾಲೆಗಳಲ್ಲಿ ಮೊಟ್ಟ ಮೊದಲ ಬಾರಿಗೆ ಸಮವಸ್ತ್ರ ಪರಿಚಯಿಸಿದ್ದೇ ರಘುಪತಿ ಅವರು.
ಬೆಳಗ್ಗೆ ವಾಕಿಂಗ್​ ಮಾಡಲು ರಸ್ತೆಯನ್ನೇ ಬಂದ್​ ಮಾಡಿಸಿದ ಪೊಲೀಸ್​ ಅಧಿಕಾರಿ! ಮುಂದೇನಾಯ್ತು ನೀವೆ ನೋಡಿ…

ಮಾರ್ಗ ಮಧ್ಯೆ ಲೈಂಗಿಕ ಬಯಕೆ ಈಡೇರಿಸಿ! ಅಮಲಾ​ರನ್ನು ಮಂಚಕ್ಕೆ ಕರೆದವರಿಗೆ ಬಿಗ್​ ಶಾಕ್​

ಎರಡು ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಸುರಕ್ಷಿತ; ಲ್ಯಾನ್ಸೆಟ್ ಇನ್​ಫೆಕ್ಷಸ್ ಡಿಸೀಸಸ್ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
