ಕೊಡಗು:ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.
ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಾನಂದ್​ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಬೆಂಗ್ಳೂರಿಗೆ ಕೆಟ್ಟ ಹೆಸರು ತರ್ತಿದ್ದಾರೆ: ಮೋಹನ್​ ದಾಸ್​ ಪೈ ನಡೆಗೆ ರಮೇಶ್​ ಎನ್​.ಆರ್​. ಬೇಸರ, ಬಹಿರಂಗ ಚರ್ಚೆಗೆ ಆಹ್ವಾನ

ಮಹಾಲಕ್ಷ್ಮೀಗೆ ರವೀಂದರ್​ ನೀಡಿರುವ ದುಬಾರಿ ಉಡುಗೊರೆಗಳ ಬಗ್ಗೆ ತಿಳಿದ್ರೆ ಹುಬ್ಬೇರಿಸ್ತೀರಾ! ಇಲ್ಲಿದೆ ಮಾಹಿತಿ…

ಸರಳ ಜೀವಿಯಾಗಿದ್ದ ಮಾಜಿ ಶಾಸಕ ಕೆಂಪೇಗೌಡ ನಿಧನ: ಪಾಂಡವಪುರದ ಚಿನಕುರಳಿಯಲ್ಲಿ ಅಂತ್ಯಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
