ಕೋಲಾರ:ಪ್ರಭಾವಿ ವ್ಯಕ್ತಿಯ ಭೀಕರ ಕೊಲೆಯಿಂದಾಗಿ ಕೋಲಾರ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ.
ಜಗನ್ ಮೋಹನ್ ರೆಡ್ಡಿ ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ. ಮಂಗಳವಾರ ಮುಂಜಾನೆ ಮನೆಯಿಂದ ಹೊರಬಂದ ಜಗನ್​ ಮೋಹನ್​ ರೆಡ್ಡಿಗಾಗಿ ನಾಲ್ಕೈದು ದುಷ್ಕರ್ಮಿಗಳು ಹೊಂಚು ಹಾಕಿ ಭೀಕರವಾಗಿ ಹತ್ಯೆ ಮಾಡಿ ಸ್ಕೂಟರ್​ನಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮುಳಬಾಗಲು ಡಿವೈಎಸ್​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
Lays ಪ್ಯಾಕೆಟ್​ನಲ್ಲಿ ತುಂಬಿರೋ ಗಾಳಿ ಹಿಂದಿನ ರಹಸ್ಯ ಬಯಲು: ಪೆಪ್ಸಿಕೋ ಕಂಪನಿಗೆ ಬಿತ್ತು 85 ಸಾವಿರ ರೂ. ದಂಡ!

ಈ ಬಿಕಿನಿ ಅವತಾರ ನೋಡಿ ಸಮಂತಾ ಮತ್ತೆ ಟ್ರೋಲ್​ ಆಗುವುದು ಖಂಡಿತ ಅಂತಿದ್ದಾರೆ ಫ್ಯಾನ್ಸ್​..!

ವಿಂಡೋ ಸೀಟ್​ಗೆ ಕಿಚ್ಚ ಸುದೀಪ್ ಬಲ; ಶೀತಲ್ ಶೆಟ್ಟಿಯ ರೊಮ್ಯಾಂಟಿಕ್ ಥ್ರಿಲ್ಲರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
