ಕೋಲಾರ:ಫಿನೈಲ್ ಕುಡಿದು ಪೊಲೀಸ್​ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ ಆರೋಪಿಗೆ ಸಹಾಯ ನೀಡಿರುವ ಆರೋಪ ಪೇದೆ ಮೇಲಿದೆ. ಇದರ ವಿಚಾರಣೆಗೆ ಹೆದರಿ ಠಾಣೆಯ ಆವರಣದಲ್ಲಿರುವ ಶೌಚಾಲಯದಲ್ಲಿ ಆತ್ಮಹತ್ಯೆ ಯತ್ನಿಸಿದ್ದಾರೆ.
ಫಿನೈಲ್​ ಕುಡಿದು ಅಸ್ವಸ್ಥಗೊಂಡಿದ್ದ ಪೇದೆಯನ್ನು ಕೋಲಾರದ ಆರ್​.ಎಲ್​. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಭಾರತೀಯ ಸೇನೆ ಬಗ್ಗೆ ಮಾತನಾಡಿ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​ ಆದ ನಟಿ ಸಾಯಿ ಪಲ್ಲವಿ!

ಟಾಲಿವುಡ್​ಗೆ ಹಾರಿದ ಮತ್ತೊಬ್ಬ ಕನ್ನಡತಿ!; ಕನ್ನಡದ ಅರ್ಧ ಡಜನ್ ಚಿತ್ರಗಳಲ್ಲಿ ಅನುಷಾ ನಟನೆ

23, 24ಕ್ಕೆ ಪರಿವಾರ ಸಭೆ: ಮುಖ್ಯಮಂತ್ರಿ, ಆಯ್ದ ಸಚಿವರಿಗೆ ಸಂಘದಿಂದ ಆಹ್ವಾನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
