ಕೋಲಾರ:ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.
ತಹಸೀಲ್ದಾರ್​ ಸೇರಿದಂತೆ‌ ನಾಲ್ವರು ಅಧಿಕಾರಗಳ ಎಫ್​ಐಆರ್ ದಾಖಲಿಸಲಾಗಿದೆ.
ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು. ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು.
ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ ತಹಸೀಲ್ದಾರ್​ ಜಿ. ರಾಜಶೇಖರ್, ಗ್ರಾಮ ಲೆಕ್ಕಿಗ ಅರವಿಂದ, ಕಂದಾಯ ನಿರೀಕ್ಷಿಕ ಸಾದತ್ ವುಲ್ಲಾ ಖಾನ್, ನಾಡಕಚೇರಿ ಶಿರೇಸ್ತೆದಾರ್ ಜಯರಾಂ ಕೃತ್ಯ ಎಂಬುದು ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದು ಅಧಿಕಾರಿಗಳು ಮಾಡಿದ ಎಡವಟ್ ಅಥವಾ ಉದ್ದೇಶಪೂರ್ವಕವಾಗಿಯೇ ಮಾಡಿದ ಕೃತ್ಯವಾ ಎಂದು ತನಿಖೆಯಿಂದ ತಿಳಿದುಬರಬೇಕಿದೆ.(ದಿಗ್ವಿಜಯ ನ್ಯೂಸ್​)
ಟೆನಿಸ್ ಕೋರ್ಟ್‌ಗೆ ವಿದಾಯ ನಿರ್ಧಾರ: ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಕೊಟ್ಟ ಅಸಲಿ ಕಾರಣಗಳಿವು…

ಉತ್ತರಪ್ರದೇಶದಲ್ಲಿ ಬಿಜೆಪಿಗೆ ಸಿಹಿಕಹಿ: ರೈತರ ಪ್ರತಿಭಟನೆ ಬಿಸಿ; ಜನಕಲ್ಯಾಣ, ಕಾನೂನು ಸುವ್ಯವಸ್ಥೆ ಬಲ

ಭದ್ರತಾ ಪಡೆಗಳ ಗುಂಡಿನ ದಾಳಿಗೆ ಜೆಇಎಂ ಕಮಾಂಡರ್​ ಸೇರಿದಂತೆ ಐವರು ಉಗ್ರರು ಉಡೀಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
