ಬೆಂಗಳೂರು:ಸಿಲಿಕಾನ್​ ಸಿಟಿಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಳಿಯ ಪುಂಡಾಟ ಮರೆದಿರುವ ಪ್ರಸಂಗ ಬೆಳಕಿಗೆ ಬಂದಿದೆ. ಜೀವ ಉಳಿಸಲು ಬಳಸುವ ಆಂಬ್ಯುಲೆನ್ಸ್​ ಸೈರೆನ್​ ಅನ್ನು ಕಾರಿಗೆ ಅಳವಡಿಸಿಕೊಂಡು ನಗರದಲ್ಲಿ ಅಡ್ಡಾಡುವ ಮೂಲಕ ರಾಜಕಾರಣಿಯ ಅಳಿಯ ಹುಂಬತನ ಮೆರದಿದ್ದಾನೆ.
ಆ ಪ್ರಭಾವಿ ರಾಜಕಾರಣಿ ಬೇರೆ ಯಾರು ಅಲ್ಲ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ. ಇವರ ಅಳಿಯ ರಾಜೀವ್​ ರಾಥೋಡ್​ ಎಂಬಾತ ಕಾರಿಗೆ ಸೈರೆನ್​ ಅಳವಡಿಸಿಕೊಂಡು ವಿಜಯನಗರದಲ್ಲಿ ನ್ಯೂಸೆನ್ಸ್​ ಸೃಷ್ಟಿಸಿಸ್ದಾರೆ.
ಸ್ಯಾಂಡಲ್​ವುಡ್​ ನಟನೂ ಆಗಿರುವ ರಾಥೋಡ್​, ತನ್ನ KA51 MG 9299 ನಂಬರಿನ ಆಡಿ ಕ್ಯೂ 7 ಕಾರಿನಲ್ಲಿ ಆ್ಯಂಬುಲೆನ್ಸ್ ಸೈರನ್ ಹಾಕಿಕೊಂಡು, ಇಷ್ಟಬಂದ ಹಾಗೇ ಓಡಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಲ್ಲದೆ, ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜೀವ್​ ರಾಥೋಡ್​ ಅವರಿಂದ ವಿಜಯನಗರ ಸಂಚಾರಿ ಪೊಲೀಸರು ದಂಡ ಕಟ್ಟಿಸಿಕೊಂಡು, ಮತ್ತೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರ ಅಳಿಯ ರಾಜೀವ್​ ರಾಥೋಡ್​ ಎಂಬಾತ ಕಾರಿಗೆ ಸೈರೆನ್​ ಅಳವಡಿಸಿಕೊಂಡು ವಿಜಯನಗರದಲ್ಲಿ ನ್ಯೂಸೆನ್ಸ್​ ಸೃಷ್ಟಿಸಿಸ್ದಾರೆ. ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ:https://t.co/mHAoas2ulf#LRShivarameGowda#Bengaluru#RajivRathod#AmbulanceSiren#TrafficRulespic.twitter.com/Bk1UPpeIgR
— Vijayavani (@VVani4U)August 17, 2022

ಥಾಯ್ಲೆಂಡ್​ ವಿಮಾನದಲ್ಲಾದ ಅತ್ಯಂತ ಕೆಟ್ಟ ಅನುಭವವನ್ನು ಬಹಿರಂಗಪಡಿಸಿದ ಮಲಯಾಳಿ ಬ್ಯೂಟಿ ನಜ್ರಿಯಾ!

ನೇಮಕವಾದ ಬೆನ್ನಲ್ಲೇ ಜಮ್ಮು ಕಾಶ್ಮೀರ ಕಾಂಗ್ರೆಸ್​ ಪ್ರಚಾರ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಗುಲಾಂ ನಬಿ ರಾಜೀನಾಮೆ

ಕೋಲಾರದಲ್ಲಿ ಬಸ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ: 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + 18 =
Remember me
