ಚಾಮರಾಜನಗರ:ಪ್ರೇಮ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ.
ಹೊಸೂರು ಬಡಾವಣೆಯ ಚಿಕ್ಕರಾಜು (30) ಕೊಲೆಯಾದ ದುರ್ದೈವಿ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು, ಹಬ್ಬಕ್ಕೆಂದು ಮನೆಗೆ ಬಂದಿದ್ದಾಗ ಕೊಲೆಯಾಗಿದ್ದಾನೆ. ಚಿಕ್ಕರಾಜು ತಮ್ಮ ವಿನೋದ್ ಎಂಬಾತ ಸೋನಾಕ್ಷಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಸೋನಾಕ್ಷಿ ಸಂಬಂಧಿಕರಿಂದ ಕೃತ್ಯ ನಡೆದಿದೆ.
ಸೋನಾಕ್ಷಿ ಸಂಬಂಧಿ ವೀರಭದ್ರನಾಯ್ಕ, ಆಕೆಯ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್​ ಮತ್ತು ಅಭಿಷೇಕ ಅವರಿಂದ ಕೊಲೆ ನಡೆದಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.(ದಿಗ್ವಿಜಯ ನ್ಯೂಸ್​)
ದಾರೀಲಿ ಸಿಕ್ಕ ಚಿನ್ನವನ್ನು ಯಾಕೆ ಹಿಂದಿರುಗಿಸಿದ್ರಿ? ವಿದ್ಯಾರ್ಥಿಗಳ ಉತ್ತರ ಕೇಳಿ ಪೊಲೀಸರು ಫಿದಾ!

13 ದಿನದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ 8 ರೂ. ಹೆಚ್ಚಳ: ವಿವಿಧ ನಗರಗಳಲ್ಲಿ ಇಂದಿನ ಇಂಧನ​ ದರ ಹೀಗಿದೆ…

ಚಾಯ್​-ಸ್ಯಾಮ್​ ಭವಿಷ್ಯ ನಿಜವಾಯ್ತು ಇದೀಗ ಪ್ರಭಾಸ್​ ಬಗ್ಗೆ ಭಯಾನಕ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 + 7 =
Remember me
