ಬೆಂಗಳೂರು:ಬೆಂಗಳೂರು ಥಿಯೇಟರ್ ಫೌಂಡೇಶನ್ ಹಾಗೂ ವಿದ್ಯಾರ್ಥಿ ಭವನ ಹೋಟೆಲ್ ಸಹಯೋಗದಲ್ಲಿ ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ.6ರಿಂದ ಮೇ.8ರವರೆಗೆ ವಿದ್ಯಾರ್ಥಿ ಭವನ ನಾಟಕ ಪ್ರದರ್ಶನ ನಡೆಯಲಿದೆ ಎಂದು ವಿದ್ಯಾರ್ಥಿ ಭವನ ಹೋಟೆಲ್ ಮಾಲೀಕ ಅರುಣ್ ಅಡಿಗ ಹೇಳಿದ್ದಾರೆ.
ಕಳೆದ 79 ವರ್ಷಗಳಿಂದ ನಾಡಿನ ಜನರಿಗೆ ರುಚಿಯಾಗಿ ದೋಸೆ ಉಣಬಡಿಸುತ್ತಾ ಮನೆ ಮಾತಾಗಿದ್ದು, ಈ ಅವಧಿಯಲ್ಲಿ ಪ್ರಸಿದ್ದ ಕವಿಗಳು ಈ ಹೋಟೆಲ್‌‌ಗೆ ಬಂದು ಹೋಗಿದ್ದಾರೆ. ನೂರಾರು ಕಥೆಗಳನ್ನು ಅಡಗಿದ್ದು, ಅವುಗಳನ್ನು ಯುವ ಪೀಳಿಗೆಗೆ ತಿಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ವ್ಯಾಪಾರ ಜತೆಗೆ ಬೇರೆ ರೀತಿಯಲ್ಲಿ ಜನರನ್ನು ಮುಟ್ಟಲು ಈ ವಿನೂತನ ಪ್ರಯತ್ನ ಮಾಡಲಾಗಿದೆ. ಬೆಂಗಳೂರು ಥಿಯೇಟರ್ ಫೌಂಡೇಶನ್ ಸಂಸ್ಥೆಯ ಕಲಾವಿದರಾದ ಸಿಹಿಕಹಿ ಚಂದ್ರು, ಸುಂದರ್ ವೀಣಾ, ರಘುನಂದನ್ ಸೇರಿ ಇನ್ನಿತತರು ಈ ನಾಟಕದಲ್ಲಿ ಅಭಿನಯಿಸಲಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಗಾಂಧಿ ಬಜಾರ್‌‌‌ನ ವಿದ್ಯಾರ್ಥಿ ಭವನ ಹೋಟೆಲ್ ಮಲ್ಲೇಶ್ವರಗೆ ಸ್ಥಳಾಂತರಗೊಳ್ಳಲಿದೆ ಎಂದು ಸುದ್ದಿ ಹರಡಿತು. ಇದು ಸುಳ್ಳು. ನಾಟಕ ರೂಪದಲ್ಲಿ ಮಾತ್ರ ಬರಲಿದೆ ಎಂದು ಸ್ಪಷ್ಟಪಡಿಸಿದರು.
21ನೇ ವಯಸ್ಸಿಗೆ ಅಮೇಜಾನ್​ ಲಂಡನ್​ನಲ್ಲಿ ಕೆಲಸ ಗಿಟ್ಟಿಸಿದ ಕುವರಿ: ಸಂಬಳ ಕೇಳಿದ್ರೆ ಹುಬ್ಬೇರೋದು ಖಂಡಿತ!

ದ್ವಿತೀಯ ಪಿಯು ಪರೀಕ್ಷೆ ಆರಂಭ: ಹಿಜಾಬ್​ ನಿರಾಕರಿಸಿದ್ದಕ್ಕೆ ಪರೀಕ್ಷಾ ಕೇಂದ್ರ ತೊರೆದ ಇಬ್ಬರು ವಿದ್ಯಾರ್ಥಿನಿಯರು

ಬಗೆದಷ್ಟು ಹೊರ ಬರ್ತಿದೆ PSI ಪರೀಕ್ಷಾ ಅಕ್ರಮ: ಮುನ್ನಾಭಾಯಿ MBBS ಸ್ಟೈಲ್​ನಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nineteen =
Remember me
