ಮಂಡ್ಯ:ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ಮುಂಜಾಗ್ರತ ಕ್ರಮವಾಗಿ ಬಂದ್ ಮಾಡಲಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿರುವ ಪೋಲೀಸರು ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವಾಹನಗಳನ್ನು ರುದ್ರಾಕ್ಷಿಪುರ, ತೈಲೂರು, ಕೆ.ಹೊನ್ನಲಗೆರೆ, ಕೆ.ಬೆಳ್ಳೂರು, ಕೆ.ಎಂ.ದೊಡ್ಡಿ, ಮಂಡ್ಯ ಮಾರ್ಗವಾಗಿ ಮೈಸೂರಿಗೆ ತೆರಳಬೇಕಾಗಿದೆ.

ಇನ್ನು ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳನ್ನು ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಮೂಲಕ ಕೆ.ಎಂ.ದೊಡ್ಡಿ, ತೊರಕಾಡನಹಳ್ಳಿ, ಅಥವಾ ಮಳವಳ್ಳಿ, ಹಲಗೂರು ಕನಕಪುರ ಮಾರ್ಗವಾಗಿ ತೆರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಇಷ್ಟಲಿಂಗದ ಮಹತ್ವ ಅರಿತೇ ರಾಹುಲ್​ ಗಾಂಧಿ ಲಿಂಗಧಾರಣೆ ಪಡೆದರು: ಮುರುಘಾ ಶರಣರ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
