ಮಂಗಳೂರು:ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆತಂಕಕಾರಿ ವಿಚಾರಗಳು ಬಯಲಿಗೆ ಬಂದಿದೆ.
ದಂಧೆಯಲ್ಲಿ ಇನ್ನಷ್ಟು ವಿದ್ಯಾರ್ಥಿನಿಯರು ಸಿಲುಕಿದ್ದು, ಈ ಜಾಲದ ಕಾರ್ಯಾಚರಣೆಯ ಮಾಹಿತಿ ಎಲ್ಲರನ್ನೂ‌ ದಿಗ್ಭ್ರಮೆ‌ ಮೂಡಿಸುವಂತಿದೆ. ಮಕ್ಕಳ ಸಹಾಯವಾಣಿ ನಡೆಸಿದ ಕೌನ್ಸಿಲಿಂಗ್​ನಲ್ಲಿ ಹಲವು ಮಾಹಿತಿಗಳು ಬೆಳಕಿಗೆ ಬಂದಿದೆ.
ಅಪ್ರಾಪ್ತ ವಿದ್ಯಾರ್ಥಿನಿಯರೇ ವೇಶ್ಯವಾಟಿಕೆ ದಂಧೆಯ ಟಾರ್ಗೆಟ್ ಎನ್ನಲಾಗಿದೆ. ಆನ್​ಲೈನ್ ಕ್ಲಾಸ್ ಶುರುವಾದ ಬಳಿಕ ಅಪ್ರಾಪ್ತೆಯರನ್ನು ಈ ದಂಧೆಗೆ ಸೇರಿಸುವ ಪ್ರಕ್ರಿಯೆ ಹೆಚ್ಚಾಗಿದೆ. ಫೋಟೋ, ವಿಡಿಯೋ ಇಟ್ಕೊಂಡು ಮೊಬೈಲ್ ಮೂಲಕ ಅಪ್ರಾಪ್ತೆಯರನ್ನು ದಂಧೆಯ ಪ್ರಮುಖರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.
ಕೌನ್ಸಿಲಿಂಗ್ ಸಂದರ್ಭವೂ ವಿದ್ಯಾರ್ಥಿನಿಯೊಬ್ಬಳ ಬ್ಯಾಂಕ್ ಅಕೌಂಟ್​ಗೆ ಹಣ ವರ್ಗಾವಣೆಯಾಗಿದೆ. ವಿದ್ಯಾರ್ಥಿನಿಯರ ಅಟೆಂಡೆನ್ಸ್ ಕೊರತೆ, ವರ್ತನೆಯಲ್ಲಿ ಬದಲಾವಣೆ ಕಂಡು ಬಂದಾಗ ಪೋಷಕರು ಹಾಗೂ ಶಿಕ್ಷಣ ಸಂಸ್ಥೆಯವರು ಎಚ್ಚೆತ್ತುಕೊಂಡರೆ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬಹುದಾಗಿದೆ. ಪಾಲಕರು ಮುನ್ನೆಚ್ಚರಿಕೆ ವಹಿಸುವಂತೆ ಮಕ್ಕಳ ಸಹಾಯವಾಣಿಯಿಂದ ಕರೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಮಂಗ್ಳೂರಲ್ಲಿ ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

ಹಿಜಾಬ್​ ವಿವಾದದ ಬಗ್ಗೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಹೇಳಿದ್ದು ಹೀಗೆ…

ಉದ್ಯೋಗದ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 6 =
Remember me
